09/06/2025 12:06 PM

Translate Language

Home » ಲೈವ್ ನ್ಯೂಸ್ » ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಎಸಿ ಆದೇಶ.!

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಎಸಿ ಆದೇಶ.!

Facebook
X
WhatsApp
Telegram


28.ಡಿ.24,ಕರ್ನಾಟಕ ಲೋಕಸೇವಾ ಆಯೋಗವು (KPSC) ಕರ್ನಾಟಕ ಆಡಳಿತ ಸೇವೆಗಳ (KAS) ಪೂರ್ವಭಾವಿ ಮರು ಪರೀಕ್ಷೆಯನ್ನು ಡಿಸೆಂಬರ್ 29, 2024 ರಂದು ನಡೆಸುತ್ತಿದೆ.

ಗ್ರೂಪ್ A ಮತ್ತು ಗ್ರೂಪ್ B ಗೆಜೆಟೆಡ್ ಪ್ರೊಬೇಷನರ್ (GP) ಹುದ್ದೆಗಳಿಗೆ 384 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಪರೀಕ್ಷೆಯನ್ನು ನಡೆಸಲಾಗುತ್ತಿದೆ. ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯನ್ನು ಆಫ್‌ಲೈನ್‌ನಲ್ಲಿ ನಡೆಸಲಾಗುವುದು. 29 ಡಿಸೆಂಬರ್ ರಂದು ನಡೆಯಲಿರುವ ಕರ್ಣಾಟಕ ಪಬ್ಲೀಕ್ ಸೇವಾ ಆಯೋಗ ವತಿಯಿಂದ ನಡೆಯಲಿರುವ 2023-24ನೇ ಸಾಲಿನ ಗೆಜೆಟೆಡ್ ಪ್ರೋಬೇಷನರ್ಸ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ  ಪರೀಕ್ಷೆ ನಾಳೆ 29/12/2024 ರಂದು ನಡೆಯಲಿದೆ.

ಈ ಪರೀಕ್ಷೆ ಒಟ್ಟು  ಹುದ್ದೆ 384 ಹುದ್ದೆಗಳ ಪೂರ್ವಭಾವಿ ಮರುಪರೀಕ್ಷೆಗಳು ಬೀದರ ಜಿಲ್ಲೆಯ ಒಟ್ಟು 19 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿದ್ದು ಇವೆ.

ಸದರಿ ಮರುಪರೀಕ್ಷೆಗಳನ್ನು ಅತ್ಯಂತ ಪರಿಣಾಮಕಾರಿಯಾಗಿ ಹಾಗೂ ದೋಷರಹಿತವಾಗಿ ನಡೆಸಲು ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ-2023ರ ಕಲಂ 163 (1) ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜಿಲ್ಲೆಯ 19 ಪರೀಕ್ಷಾ ಕೇಂದ್ರಗಳ ಇವೆ.

ಈ ಪಕೀಕ್ಷೆ ಕೇಂದ್ರ ಸುತ್ತಾ  ಮುತ್ತ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಬೀದರ ಸಹಾಯಕ ಆಯುಕ್ತರು ಹಾಗೂ ಉಪ ವಿಭಾಗಾಧಿಕಾರಿಗಳಾದ ಮೊಹಮ್ಮದ್ ಶಕೀಲ್ ಅವರು ಆದೇಶಿಸಿರುತ್ತಾರೆ.

ಪರೀಕ್ಷಾ ಕೇಂದ್ರಗಳ 200 ಮಿ ವ್ಯಾಪ್ತಿಯಲ್ಲಿ ಪ್ರವೇಶ ಮಾಡಿದ್ರೆ ಕನೂನ್ ಕ್ರಮ 5ಕೃಗೊಳ್ಳಗುದು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!