28.ಡಿ.24,ಕರ್ನಾಟಕ ಲೋಕಸೇವಾ ಆಯೋಗವು (KPSC) ಕರ್ನಾಟಕ ಆಡಳಿತ ಸೇವೆಗಳ (KAS) ಪೂರ್ವಭಾವಿ ಮರು ಪರೀಕ್ಷೆಯನ್ನು ಡಿಸೆಂಬರ್ 29, 2024 ರಂದು ನಡೆಸುತ್ತಿದೆ.
ಗ್ರೂಪ್ A ಮತ್ತು ಗ್ರೂಪ್ B ಗೆಜೆಟೆಡ್ ಪ್ರೊಬೇಷನರ್ (GP) ಹುದ್ದೆಗಳಿಗೆ 384 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಪರೀಕ್ಷೆಯನ್ನು ನಡೆಸಲಾಗುತ್ತಿದೆ. ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯನ್ನು ಆಫ್‌ಲೈನ್‌ನಲ್ಲಿ ನಡೆಸಲಾಗುವುದು. 29 ಡಿಸೆಂಬರ್ ರಂದು ನಡೆಯಲಿರುವ ಕರ್ಣಾಟಕ ಪಬ್ಲೀಕ್ ಸೇವಾ ಆಯೋಗ ವತಿಯಿಂದ ನಡೆಯಲಿರುವ 2023-24ನೇ ಸಾಲಿನ ಗೆಜೆಟೆಡ್ ಪ್ರೋಬೇಷನರ್ಸ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಪರೀಕ್ಷೆ ನಾಳೆ 29/12/2024 ರಂದು ನಡೆಯಲಿದೆ.
ಈ ಪರೀಕ್ಷೆ ಒಟ್ಟು ಹುದ್ದೆ 384 ಹುದ್ದೆಗಳ ಪೂರ್ವಭಾವಿ ಮರುಪರೀಕ್ಷೆಗಳು ಬೀದರ ಜಿಲ್ಲೆಯ ಒಟ್ಟು 19 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿದ್ದು ಇವೆ.
ಸದರಿ ಮರುಪರೀಕ್ಷೆಗಳನ್ನು ಅತ್ಯಂತ ಪರಿಣಾಮಕಾರಿಯಾಗಿ ಹಾಗೂ ದೋಷರಹಿತವಾಗಿ ನಡೆಸಲು ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ-2023ರ ಕಲಂ 163 (1) ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜಿಲ್ಲೆಯ 19 ಪರೀಕ್ಷಾ ಕೇಂದ್ರಗಳ ಇವೆ.
ಈ ಪಕೀಕ್ಷೆ ಕೇಂದ್ರ ಸುತ್ತಾ ಮುತ್ತ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಬೀದರ ಸಹಾಯಕ ಆಯುಕ್ತರು ಹಾಗೂ ಉಪ ವಿಭಾಗಾಧಿಕಾರಿಗಳಾದ ಮೊಹಮ್ಮದ್ ಶಕೀಲ್ ಅವರು ಆದೇಶಿಸಿರುತ್ತಾರೆ.
ಪರೀಕ್ಷಾ ಕೇಂದ್ರಗಳ 200 ಮಿ ವ್ಯಾಪ್ತಿಯಲ್ಲಿ ಪ್ರವೇಶ ಮಾಡಿದ್ರೆ ಕನೂನ್ ಕ್ರಮ 5ಕೃಗೊಳ್ಳಗುದು.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…