ಪರೀಕ್ಷೆಯ ಫಲಿತಾಂಶ ಕಡಿಮೆ ಬಂದಿದ್ರೆ ‘ಶಾಲೆ’ಗಳ ವಿರುದ್ಧ ಕ್ರಮ ರಾಜ್ಯ ಸರ್ಕಾರ ಆದೇಶ

ಬೆಂಗಳೂರು.11.ಆಗಸ್ಟ್.25:- ರಾಜ್ಯದ ಸರ್ಕಾರಿ ಹಾಗೂ ಅನುದಾನಿತ್ ಶಾಲೆಗಳ SSLC ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಪಡೆದ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಅದೇ ಇಂತಹ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆದೇಶಿಸಿದೆ.

ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು ಆದೇಶ ಹೊರಡಿಸಿದ್ದು, 2024-25ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪ್ರಥಮ-1 ಪರೀಕ್ಷೆಯಲ್ಲಿ ಖಾಸಗಿ ಅನುದಾವಿತ ಹಾಗೂ ಸರ್ಕಾರಿ ಪ್ರೌಢಶಾಲೆಗಳಲ್ಲಿ, ವಿದ್ಯಾರ್ಥಿಗಳ ಶೇಕಡಾವಾರು ಫಲಿತಾಂಶ ಕಡಿಮೆಯಾಗಿದ್ದ ಹಿನ್ನಲೆಯಲ್ಲಿ ಈ ಶಾಲೆಗಳಲ್ಲಿನ ವಿದ್ಯಾರ್ಥಿಗಳ ಕಲಿಕೆಯ ಮಟ್ಟ ಸುಧಾರಣೆ ಹಾಗೂ ಫಲಿತಾಂಶ ಸುಧಾರಣೆಗೆ ಕೈಗೊಳ್ಳುವ ನಿಟ್ಟಿನಲ್ಲಿ ಶಾಲೆಗಳು ಮತ್ತು ಶಿಕ್ಷಕರುಗಳು, ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಹಾಗೂ ಎಚ್ಚರಿಕೆಯನ್ನು ನೀಡುವ ದೃಷ್ಟಿಯಿಂದ ಪರಿಶೀಲಿಸಿ ಸಂಬಂಧಪಟ್ಟ, ಶಿಕ್ಷಕರುಗಳ ಹಾಗೂ ಶಾಲೆಗಳ ಮೇಲೆ ನಿಯಮಾನುಸಾರ ಆಗತ್ಯ ಕ್ರಮಕೈಗೊಳ್ಳುವುದು.

prajaprabhat

Recent Posts

ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತ: ನಂದಾದೀಪ ಬೋರಾಳೆ

ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…

8 minutes ago

ಡಾ.ಬಿ.ಆರ್.ಅಂಬೇಡ್ಕರ್ & ವಿವಿಧ ಅಭಿವೃದ್ಧಿ ನಿಗಮಗಳಿಂದ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: 2025-26 ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…

36 minutes ago

ಆಧಾರ್ ಸೀಡಿಂಗ್ ಮಾಡಿಸುವಂತೆ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಸೂಚನೆ.

ರಾಯಚೂರು.11.ಆಗಸ್ಟ್.25: ಇಲ್ಲಿನ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ ಜಿಲ್ಲೆಯ ಎಸ್.ಎಸ್.ಎಲ್.ಸಿ ಪ್ರೋತ್ಸಾಹಧನಕ್ಕಾಗಿ 2020 ರಿಂದ 2025ರವರೆಗೆ ಆಧಾರ್…

2 hours ago

ಯೂರಿಯಾ, ಡಿಎಪಿ ರಸಗೊಬ್ಬರ ಲಭ್ಯ: ಪ್ರಕಾಶ್ ಚೌಹಾಣ್

ರಾಯಚೂರು.11.ಆಗಸ್ಟ್.25:- ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯದಿಂದ 2025-26 ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಗೆ ನಿಗದಿಪಡಿಸಿದ ಗುರಿಯಂತೆ ಯೂರಿಯಾ, ಡಿ.ಎ.ಪಿ ರಸಗೊಬ್ಬರ…

2 hours ago

ಅಗ್ನಿವೀರ್ ಸೇನಾ ಭರ್ತಿ: ನಾಲ್ಕನೇ ದಿನ 764 ಅಭ್ಯರ್ಥಿಗಳು ಭಾಗಿ

ರಾಯಚೂರು.11.ಆಗಸ್ಟ್.25:- ಅಗ್ನಿವೀರ್ ಸೇನಾ ಭರ್ತಿಗೆ ಆಗಸ್ಟ್ 11 ರಂದು ಒಟ್ಟು 764 ಅಭ್ಯರ್ಥಿಗಳು ವರದಿ ಮಾಡಿಕೊಂಡರು. ಆಗಸ್ಟ್ 11 ರಂದು…

2 hours ago

ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೇರಿಗೆ ಮಾಡಿ ಜನ ಸಾಮಾನ್ಯರಿಂದ ಹಣ ವಸೂಲಿ

ಬೀದರ.11.ಆಗಸ್ಟ್.25:- ಬೀದರ್ ಜಿಲ್ಲೆಯ ಔರಾದ ಬಾ ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೇರಿಗೆ ಮಾಡಿ ಜನ ಸಾಮಾನ್ಯರಿಂದ ಹಣ ವಸೂಲಿ…

3 hours ago