08/06/2025 9:12 PM

Translate Language

Home » ಲೈವ್ ನ್ಯೂಸ್ » ಪವರ್ ಗ್ರಿಡ್ ಉಪ ಕೇಂದ್ರಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು. ಶಾಸಕ ಪ್ರಭು ಚೌಹಾಣ್

ಪವರ್ ಗ್ರಿಡ್ ಉಪ ಕೇಂದ್ರಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು. ಶಾಸಕ ಪ್ರಭು ಚೌಹಾಣ್

Facebook
X
WhatsApp
Telegram

ಮಾನ್ಯ ಶಾಸಕರಾದ ಶ್ರೀ ಪ್ರಭು ಚವ್ಹಾಣ್ ಅವರು ಔರಾದ(ಬಿ) ತಾಲ್ಲೂಕಿನ ಚಿಮ್ಮೇಗಾಂವ-ಮಾಳೆಗಾಂವ ಗ್ರಾಮಗಳ ವ್ಯಾಪ್ತಿಯಲ್ಲಿ ನಿರ್ಮಿಸಲಾಗುತ್ತಿರುವ ಪವರ್ ಗ್ರಿಡ್ ಉಪ ಕೇಂದ್ರಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು.

ಅಧಿಕಾರಿಗಳ ಮೂಲಕ ಕಾಮಗಾರಿಯ ಬಗ್ಗೆ ಮಾಹಿತಿ ಪಡೆದುಕೊಂಡೆ ಬಳಿಕ ಟಾವರ್‌ಗಳ ನಿರ್ಮಾಣ, ಕಟ್ಟಡಗಳ ನಿರ್ಮಾಣ ಸ್ಥಳ ಮತ್ತು ಯಂತ್ರಗಳ ಬಳಿಗೆ ತೆರಳಿ ಗುಣಮಟ್ಟವನ್ನು ವೀಕ್ಷಿಸಿದರು.

ಕ್ಷೇತ್ರದ ಅಭಿವೃದ್ಧಿಗೋಸ್ಕರ ಸಾಕಷ್ಟು ಪ್ರಯತ್ನಪಟ್ಟು 2147 ಕೋಟಿ ಮೊತ್ತದ 675 ಕೆ.ವಿ ಪವರ್ ಟ್ರಾನ್ಸ್ಮಿಷನ್ ಸಾಮರ್ಥ್ಯದ ಕರ್ನಾಟಕ ಮೊದಲ ಪವರ್ ಗ್ರಿಡ್ ವಿದ್ಯುತ್ ಉಪ ಕೇಂದ್ರವನ್ನು ಕ್ಷೇತ್ರಕ್ಕೆ ತಂದಿದ್ದೇನೆ. ಕೆಲಸ ಸರಿಯಾಗಿ ಮತ್ತು ಗುಣಮಟ್ಟದಿಂದ ಆಗಬೇಕು. ಶೀಘ್ರ ಪೂರ್ಣಗೊಳಿಸುವ ಭರದಲ್ಲಿ ಕೆಲಸ ಕಳಪೆ ಮಾಡಿದರೆ ಪರಿಣಾಮ ಎದುರಿಸಬೇಕಾಗುತ್ತದೆ. ಗುಣಮಟ್ಟದ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಿದರೆ ಯಾವುದೇ ಕಾರಣಕ್ಕೂ ಸುಮ್ಮನೆ ಬಿಡುವುದಿಲ್ಲವೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಅಧಿಕಾರಿಗಳ ಮೂಲಕ ಕಾಮಗಾರಿಯ ಬಗ್ಗೆ ಮಾಹಿತಿ ಪಡೆದುಕೊಂಡೆ ಬಳಿಕ ಟಾವರ್‌ಗಳ ನಿರ್ಮಾಣ, ಕಟ್ಟಡಗಳ ನಿರ್ಮಾಣ ಸ್ಥಳ ಮತ್ತು ಯಂತ್ರಗಳ ಬಳಿಗೆ ತೆರಳಿ ಗುಣಮಟ್ಟವನ್ನು ವೀಕ್ಷಿಸಿದರು.

ಕ್ಷೇತ್ರದ ಅಭಿವೃದ್ಧಿಗೋಸ್ಕರ ಸಾಕಷ್ಟು ಪ್ರಯತ್ನಪಟ್ಟು 2147 ಕೋಟಿ ಮೊತ್ತದ 675 ಕೆ.ವಿ ಪವರ್ ಟ್ರಾನ್ಸ್ಮಿಷನ್ ಸಾಮರ್ಥ್ಯದ ಕರ್ನಾಟಕ ಮೊದಲ ಪವರ್ ಗ್ರಿಡ್ ವಿದ್ಯುತ್ ಉಪ ಕೇಂದ್ರವನ್ನು ಕ್ಷೇತ್ರಕ್ಕೆ ತಂದಿದ್ದೇನೆ.

ಕೆಲಸ ಸರಿಯಾಗಿ ಮತ್ತು ಗುಣಮಟ್ಟದಿಂದ ಆಗಬೇಕು. ಶೀಘ್ರ ಪೂರ್ಣಗೊಳಿಸುವ ಭರದಲ್ಲಿ ಕೆಲಸ ಕಳಪೆ ಮಾಡಿದರೆ ಪರಿಣಾಮ ಎದುರಿಸಬೇಕಾಗುತ್ತದೆ. ಗುಣಮಟ್ಟದ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಿದರೆ ಯಾವುದೇ ಕಾರಣಕ್ಕೂ ಸುಮ್ಮನೆ ಬಿಡುವುದಿಲ್ಲವೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!