ಮಾನ್ಯ ಶಾಸಕರಾದ ಶ್ರೀ ಪ್ರಭು ಚವ್ಹಾಣ್ ಅವರು ಔರಾದ(ಬಿ) ತಾಲ್ಲೂಕಿನ ಚಿಮ್ಮೇಗಾಂವ-ಮಾಳೆಗಾಂವ ಗ್ರಾಮಗಳ ವ್ಯಾಪ್ತಿಯಲ್ಲಿ ನಿರ್ಮಿಸಲಾಗುತ್ತಿರುವ ಪವರ್ ಗ್ರಿಡ್ ಉಪ ಕೇಂದ್ರಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು.
ಅಧಿಕಾರಿಗಳ ಮೂಲಕ ಕಾಮಗಾರಿಯ ಬಗ್ಗೆ ಮಾಹಿತಿ ಪಡೆದುಕೊಂಡೆ ಬಳಿಕ ಟಾವರ್‌ಗಳ ನಿರ್ಮಾಣ, ಕಟ್ಟಡಗಳ ನಿರ್ಮಾಣ ಸ್ಥಳ ಮತ್ತು ಯಂತ್ರಗಳ ಬಳಿಗೆ ತೆರಳಿ ಗುಣಮಟ್ಟವನ್ನು ವೀಕ್ಷಿಸಿದರು.
ಕ್ಷೇತ್ರದ ಅಭಿವೃದ್ಧಿಗೋಸ್ಕರ ಸಾಕಷ್ಟು ಪ್ರಯತ್ನಪಟ್ಟು 2147 ಕೋಟಿ ಮೊತ್ತದ 675 ಕೆ.ವಿ ಪವರ್ ಟ್ರಾನ್ಸ್ಮಿಷನ್ ಸಾಮರ್ಥ್ಯದ ಕರ್ನಾಟಕ ಮೊದಲ ಪವರ್ ಗ್ರಿಡ್ ವಿದ್ಯುತ್ ಉಪ ಕೇಂದ್ರವನ್ನು ಕ್ಷೇತ್ರಕ್ಕೆ ತಂದಿದ್ದೇನೆ. ಕೆಲಸ ಸರಿಯಾಗಿ ಮತ್ತು ಗುಣಮಟ್ಟದಿಂದ ಆಗಬೇಕು. ಶೀಘ್ರ ಪೂರ್ಣಗೊಳಿಸುವ ಭರದಲ್ಲಿ ಕೆಲಸ ಕಳಪೆ ಮಾಡಿದರೆ ಪರಿಣಾಮ ಎದುರಿಸಬೇಕಾಗುತ್ತದೆ. ಗುಣಮಟ್ಟದ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಿದರೆ ಯಾವುದೇ ಕಾರಣಕ್ಕೂ ಸುಮ್ಮನೆ ಬಿಡುವುದಿಲ್ಲವೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಕೆಲಸ ಸರಿಯಾಗಿ ಮತ್ತು ಗುಣಮಟ್ಟದಿಂದ ಆಗಬೇಕು. ಶೀಘ್ರ ಪೂರ್ಣಗೊಳಿಸುವ ಭರದಲ್ಲಿ ಕೆಲಸ ಕಳಪೆ ಮಾಡಿದರೆ ಪರಿಣಾಮ ಎದುರಿಸಬೇಕಾಗುತ್ತದೆ. ಗುಣಮಟ್ಟದ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಿದರೆ ಯಾವುದೇ ಕಾರಣಕ್ಕೂ ಸುಮ್ಮನೆ ಬಿಡುವುದಿಲ್ಲವೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಬೆಂಗಳೂರು.06.ಆಗಸ್ಟ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯ ಸಮಯದಲ್ಲಿ ನಕಲಿ M.Phil ಮತ್ತು PH.D…
Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…
ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…