ಪಾಕ್ ಜೊತೆ ಭಾರತ ಸಮರ, ಮಾಧ್ಯಮಗಳಿಗೆ ಮಹತ್ವದ ಆದೇಶ  ಕೇಂದ್ರ ಸರ್ಕಾರ !

ಹೊಸ ದೆಹಲಿ.26.ಏಪ್ರಿಲ.25:- ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ಏಪ್ರಿಲ್.22. ಮಂಗಳವಾರ ರಂದು ನಡೆದ ಉಗ್ರರ ದಾಳಿ ಪ್ರಕರಣದಿಂದ ಸದ್ಯ ಭಾರತ ಮತ್ತು ಪಾಕ್ ಎರಡು ದೇಶದ ನಡುವೆ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದೆ.

ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ರಕ್ಷಣಾ ಕಾರ್ಯಾಚರಣೆಗಳು ಮತ್ತು ಭದ್ರತಾ ಪಡೆಗಳ ಚಲನವಲನಗಳ ನೇರ ಪ್ರಸಾರವನ್ನು ತೋರಿಸದಂತೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಎಲ್ಲಾ ಮಾಧ್ಯಮ ವಾಹಿನಿಗಳಿಗೆ ಸಲಹೆ ನೀಡಿದೆ

“ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ, ಎಲ್ಲಾ ಮಾಧ್ಯಮ ವೇದಿಕೆಗಳು, ಸುದ್ದಿ ಸಂಸ್ಥೆಗಳು ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರರು ರಕ್ಷಣೆ ಮತ್ತು ಇತರ ಭದ್ರತೆಗೆ ಸಂಬಂಧಿಸಿದ ಕಾರ್ಯಾಚರಣೆಗಳಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ವರದಿ ಮಾಡುವಾಗ ಅತ್ಯಂತ ಜವಾಬ್ದಾರಿಯನ್ನು ವಹಿಸಬೇಕು ಮತ್ತು ಅಸ್ತಿತ್ವದಲ್ಲಿರುವ ಕಾನೂನುಗಳು ಮತ್ತು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು” ಎಂದು ಸಲಹೆಯಲ್ಲಿ ತಿಳಿಸಲಾಗಿದೆ.

https://x.com/ANI/status/1916073699557417132?ref_src=twsrc%5Etfw%7Ctwcamp%5Etweetembed%7Ctwterm%5E1916073699557417132%7Ctwgr%5E5ea87a566ec50e987a70448ee07594cdff4cceb4%7Ctwcon%5Es1_c10&ref_url=https%3A%2F%2Fm.test.in%2F

ಅತ್ತ ಪಾಕ್ ತನ್ನ ಗಡಿಯಲ್ಲಿ ಸೇನೆ ಹೆಚ್ಚಳ ಮಾಡಿದ್ದು, ಭಾರತವೂ ಸಜ್ಜಾಗಿ ಅನೇಕ ಹೆಜ್ಜೆಗಳನ್ನು ಮುಂದಿಟ್ಟಿದೆ.

ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ, ಎಲ್ಲಾ ಮಾಧ್ಯಮ ವೇದಿಕೆಗಳು, ಸುದ್ದಿ ಸಂಸ್ಥೆಗಳು ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರರು ರಕ್ಷಣೆ ಮತ್ತು ಇತರ ಭದ್ರತೆಗೆ ಸಂಬಂಧಿಸಿದ ಕಾರ್ಯಾಚರಣೆಗಳಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ವರದಿ ಮಾಡುವಾಗ, ಅತ್ಯಂತ ಜವಾಬ್ದಾರಿಯನ್ನು ವಹಿಸಬೇಕು ಎಂದು ಹೇಳಿದೆ.

ಅಲ್ಲದೇ ಅಸ್ತಿತ್ವದಲ್ಲಿರುವ ಕಾನೂನುಗಳು ಮತ್ತು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಲ್ಲಿ ಬದ್ಧತೆ ಹೊಂದಿರಬೇಕು ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ತನ್ನ ಸಲಹೆಯಲ್ಲಿ ಉಲ್ಲೇಖಿಸಿದೆ.

prajaprabhat

Recent Posts

ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತ: ನಂದಾದೀಪ ಬೋರಾಳೆ

ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…

35 minutes ago

ಡಾ.ಬಿ.ಆರ್.ಅಂಬೇಡ್ಕರ್ & ವಿವಿಧ ಅಭಿವೃದ್ಧಿ ನಿಗಮಗಳಿಂದ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: 2025-26 ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…

1 hour ago

ಆಧಾರ್ ಸೀಡಿಂಗ್ ಮಾಡಿಸುವಂತೆ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಸೂಚನೆ.

ರಾಯಚೂರು.11.ಆಗಸ್ಟ್.25: ಇಲ್ಲಿನ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ ಜಿಲ್ಲೆಯ ಎಸ್.ಎಸ್.ಎಲ್.ಸಿ ಪ್ರೋತ್ಸಾಹಧನಕ್ಕಾಗಿ 2020 ರಿಂದ 2025ರವರೆಗೆ ಆಧಾರ್…

2 hours ago

ಪರೀಕ್ಷೆಯ ಫಲಿತಾಂಶ ಕಡಿಮೆ ಬಂದಿದ್ರೆ ‘ಶಾಲೆ’ಗಳ ವಿರುದ್ಧ ಕ್ರಮ ರಾಜ್ಯ ಸರ್ಕಾರ ಆದೇಶ

ಬೆಂಗಳೂರು.11.ಆಗಸ್ಟ್.25:- ರಾಜ್ಯದ ಸರ್ಕಾರಿ ಹಾಗೂ ಅನುದಾನಿತ್ ಶಾಲೆಗಳ SSLC ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಪಡೆದ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಾಜ್ಯ…

3 hours ago

ಯೂರಿಯಾ, ಡಿಎಪಿ ರಸಗೊಬ್ಬರ ಲಭ್ಯ: ಪ್ರಕಾಶ್ ಚೌಹಾಣ್

ರಾಯಚೂರು.11.ಆಗಸ್ಟ್.25:- ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯದಿಂದ 2025-26 ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಗೆ ನಿಗದಿಪಡಿಸಿದ ಗುರಿಯಂತೆ ಯೂರಿಯಾ, ಡಿ.ಎ.ಪಿ ರಸಗೊಬ್ಬರ…

3 hours ago

ಅಗ್ನಿವೀರ್ ಸೇನಾ ಭರ್ತಿ: ನಾಲ್ಕನೇ ದಿನ 764 ಅಭ್ಯರ್ಥಿಗಳು ಭಾಗಿ

ರಾಯಚೂರು.11.ಆಗಸ್ಟ್.25:- ಅಗ್ನಿವೀರ್ ಸೇನಾ ಭರ್ತಿಗೆ ಆಗಸ್ಟ್ 11 ರಂದು ಒಟ್ಟು 764 ಅಭ್ಯರ್ಥಿಗಳು ವರದಿ ಮಾಡಿಕೊಂಡರು. ಆಗಸ್ಟ್ 11 ರಂದು…

3 hours ago