ಬೀದರ.02.ಫೆಬ್ರುವರಿ.25: -ಬೀದರ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿರುವ ಸ್ನಾತಕೋತ್ತರ ಅಧ್ಯಯನ ಸ್ನಾತಕೋತ್ತರ ವಿಷಯಗಳಾದ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಪ್ರಾಣಿಶಾಸ್ತ್ರ ವಿಷಯಗಳಿಗೆ ಹೆಚ್ಚುವರಿ ಬೋಧನಾ ಕಾರ್ಯದ ನಿರ್ವಹಣೆಗಾಗಿ UGC ನಿಯಮಾವಳಿ ಅನ್ವಯ ಪಿ.ಎಚ.ಡಿ/ನೆಟ್/ಸೆಟ್ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಮಾತ್ರ ಪೂರ್ಣಕಾಲಿಕ/ಅರೆಕಾಲಿಕ ಅತಿಥಿ ಉಪನ್ಯಾಸಕರ ಸೇವೆಯನ್ನು 2024-25 ನೇ ಶೈಕ್ಷಣಿಕ ಸಾಲಿಗೆ ಪಡೆಯಲು ನೇರ ಸಂದರ್ಶನಕ್ಕೆ (Walk In Interview) ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಬೀದರ ವಿಶ್ವವಿದ್ಯಾಲಯದ ಕುಲಸಚಿವರು (ಆಡಳಿತ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತ ಅಭ್ಯರ್ಥಿಗಳು ಮೂಲ ಅಗತ್ಯ ಶೈಕ್ಷಣಿಕ ದಾಖಲಾತಿಗಳು ಮತ್ತು ಸೇವಾ ದಾಖಲಾತಿಗಳೊಂದಿಗೆ ಒಂದು ಪ್ರತಿ ದೃಢೀಕೃತ ಪ್ರತಿಸಹಿತ ನೇರ ಸಂದರ್ಶನ (Walk In Interview) ಗೆ ದಿನಾಂಕ : 06-02-2025 ರಂದು ಬೆಳಿಗ್ಗೆ 10:00 ಗಂಟೆಗೆ ಬೀದರ ವಿಶ್ವವಿದ್ಯಾಲಯ, ಬೀದರ ಹಾಲಹಳ್ಳಿ (ಕೆ) ತಾ.ಭಾಲ್ಕಿ ಜಿ.ಬೀದರದಲ್ಲಿ ಹಾಜರಾಗಲು ಅವರು ತಿಳಿಸಿದ್ದಾರೆ.
ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…
ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…
ಬೆಂಗಳೂರು.04.ಆಗಸ್ಟ್.25:- KSRTC ನೌಕರರ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ…
ಬೆಂಗಳೂರು.04.ಆಗಸ್ಟ್.25:- ರಾಜ್ಯದ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು…
ಬೆಂಗಳೂರು.04.ಆಗಸ್ಟ್.25:- 2025-26ನೇ ಸಾಲಿಗೆ ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಭಾರತ ಸರ್ಕಾರದ ವಾರ್ಷಿಕ MGNREGA ಮಾರ್ಗಸೂಚಿಯನ್ವಯ ಜಿಲ್ಲಾ ಮತ್ತು ತಾಲ್ಲೂಕು…
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…