ಪ್ರಜಾ ಪ್ರಭಾತ ಕನ್ನಡ ನ್ಯೂಸ್’ಗೆ ಜಿಲ್ಲಾ, ತಾಲ್ಲೂಕು ವರದಿಗಾರರ ಬರ್ಕಾಗಿದರೆ| Wanted News Reporter’s

ಪ್ರಜಾ ಪ್ರಭಾತ ಡಿಜಿಟಲ್ ಡೆಸ್ಕ್: ಪ್ರಜಾ ಪ್ರಭಾತ ಕನ್ನಡ ಡಿಜಿಟಲ್ ನ್ಯೂಸ್ 24X4 ವೆಬ್ ಸೈಟ್ ಗೆ ಜಿಲ್ಲಾ ಹಾಗೂ ತಾಲ್ಲೂಕು ವರದಿಗಾರರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪತ್ರಕರ್ತರಾಗಿ ಕೆಲಸ ಮಾಡಿದ, ಮಾಡುತ್ತಿರುವ ಅನುಭವ ಇರುವವರಿಗೆ ಮೊದಲ ಆದ್ಯತೆಯಾಗಿದೆ.

ಪ್ರಜಾ ಪ್ರಭಾತ ಕನ್ನಡ ಡಿಜಿಟಲ್ ನ್ಯೂಸ್ 24X7 ಸೈಟ್, ಕನ್ನಡದ ಮುಂಚೂಣಿಯಲ್ಲಿರುವಂತ ನ್ಯೂಸ್ ಪೋರ್ಟಲ್ ಆಗಿದೆ.

Facebook 500 Followers  ಹಾಗೂ WhatsApp Groups ಹೊಂದಿರುವಂತ ಅಭ್ಯರ್ಥಿಗಳಿಗೆ ಪ್ರಜಾ ಪ್ರಭಾತ ಕನ್ನಡ ಡಿಜಿಟಲ್ ನ್ಯೂಸ್ 24X7, ಇಂತಹ ಅಭ್ಯರ್ಥಿಗಳಿಗೆ  ಪ್ರತಿನಿಧಿ ಕೆಲಸ   ಮಾಡಲು ಅದ್ಯೆತ್ಯ ಕೊಡ್ಲಾಗುವದು ಜಿಲ್ಲಾ ಹಾಗೂ ತಾಲ್ಲೂಕು ವರದಿಗಾರರ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ:

ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಪಿ.ಜಿ ಡಿಪ್ಲೊಮಾ ಪಡೆದಿರುವವರು, ಹಾಲಿ ವೃತ್ತಿ ನಿರತರು ಅರ್ಜಿ ಸಲ್ಲಿಸಬಹುದು. ಕನ್ನಡ ಓದೋದಕ್ಕೆ, ಬರೆಯೋದಕ್ಕೆ ಉತ್ತಮವಾಗಿ ಬರಬೇಕು.

ಅನುಭವ:

ಪತ್ರಿಕೆ ಅಥವಾ ಟಿವಿ ಮಾಧ್ಯಮ ಕ್ಷೇತ್ರದಲ್ಲಿ 2 ರಿಂದ 5 ವರ್ಷಗಳ ಕಾಲ ವರದಿಗಾರರಾಗಿ ಕಾರ್ಯ ನಿರ್ವಹಿಸಿದಂತ ಅನುಭವ ಇರಬೇಕು. ಡಿಜಿಟಲ್ ಮೀಡಿಯಾಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದರೇ ಮೊದಲ ಆದ್ಯತೆ ನೀಡಲಾಗುತ್ತದೆ.

ವಯೋಮಿತಿ:

21 ವರ್ಷದಿಂದ 38 ವರ್ಷದವರೆಗಿನ ವಯೋಮಾನದವರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಕೆ ವಿಧಾನ:

ಆಸಕ್ತ ಅರ್ಹ ಅಭ್ಯರ್ಥಿಗಳು ವಾಟ್ಸ್ ಆಪ್ ಮೂಲಕ ಅರ್ಜಿಯನ್ನು ಸಲ್ಲಿಸುವುದಾದದರೇ ತಮ್ಮ ಇತ್ತೀಚಿನ RESUME ರಿಸ್ಯೂಮ್ ಅನ್ನ ಡಾ// ಮಿಲಿಂದ್ ಆರ್ ಎಸ್, ಪ್ರಧಾನ ಸಂಪಾದಕರು, ಮೊಬೈಲ್ ಸಂಖ್ಯೆ : 9481611151 ಗೆ ಕಳುಹಿಸಿ ಕೊಡಬಹುದಾಗಿದೆ. ಇ-ಮೇಲ್ E- Mail: ಮಾಡುವುದಾದರೇ prajaprabhat24@gmail.com ಗೆ ಕಳುಹಿಸಿಕೊಡಲು ಪ್ರಜಾ ಪ್ರಭಾತ ಡಿಜಿಟಲ್ ಮೀಡಿಯಾ ಎಂಟರ್ಪ್ರೈಸಸ್ (Praja Prabhat Kannada Digital Media Enterprises) ತಿಳಿಸಿದೆ.

prajaprabhat

Recent Posts

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

8 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

8 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

8 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

8 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

9 hours ago

600 ವರ್ಷಗಳ ನಂತರ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಸ್ಫೋಟಗೊಂಡು, 4 ಕಿ.ಮೀ ಎತ್ತರಕ್ಕೆ ಬೂದಿ ಸುರಿಯುತ್ತಿದೆ.

ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…

9 hours ago