ಬೆಂಗಳೂರು.05.ಮಾರ್ಚ.25:- ರಾಜ್ಯದಲ್ಲಿ ಜಲಜೀವನ್ ಮಿಷನ್ ಯೋಜನೆಯ ಪ್ರತಿ ಕಾಮಗಾರಿಗೆ ಕನಿಷ್ಠ ಒಂದೂವರೆ ಎರಡು ವರ್ಷ ಬೇಕಾಗುತ್ತದೆ. ಆದರೆ ಕಳೆದ ಬಾರಿ ಬರ ಇದ್ದಿದ್ದರಿಂದ ಸಾಕಷ್ಟು ಕಡೆ ನಮಗೆ ಸಂಪೂರ್ಣವಾಗಿ ವೈಜ್ಞಾನಿಕವಾಗಿ ಪರೀಕ್ಷೆ ನಡೆಸಲು ಸಾಧ್ಯವಾಗಿಲ್ಲ.
ಈ ಯೋಜನೆಯನ್ನು ಸಮರ್ಪಕವಾಗಿ ನಿರ್ವಹಿಸುವ ಜವಾಬ್ದಾರಿ ನಮ್ಮದಾಗಿದೆ. ಯೋಜನೆಯಲ್ಲಿ ಯಾವುದೇ ಕಳಪೆ ಕಾಮಗಾರಿ ನಡೆದಿರುವ ಬಗ್ಗೆ ನನಗೆ ಮಾಹಿತಿ ಬಂದಿಲ್ಲ. ವಿಧಾನಸಭೆ ಸದಸ್ಯರು ಈಗ ಇದರ ಕುರಿತು ನನ್ನ ಗಮನಕ್ಕೆ ತಂದಿದ್ದಾರೆ. ಇದನ್ನು ನಾನೇ ಖುದ್ದಾಗಿ ಪರಿಶೀಲನೆ ನಡೆಸಿ ಸರಿಪಡಿಸುವ ಕೆಲಸ ಮಾಡುತ್ತೇನೆ.
ಪ್ರತಿ ಗ್ರಾಮೀಣ ಕುಟುಂಬಕ್ಕೆ ಶುದ್ಧ ಕುಡಿಯುವ ನೀರು ಪೂರೈಸಲು ನಮ್ಮ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಜಲಜೀವನ್ ಮಿಷನ್ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಒತ್ತು ನೀಡಲಾಗಿದೆ.
ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…
ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…
ಹೊಸ ದೆಹಲಿ.10.ಆಗಸ್ಟ್.25:- ನೀವು 9 ರಿಂದ 12 ನೇ ತರಗತಿಯ ಶಿಕ್ಷಕರಾಗುವ ಕನಸು ಕಾಣುತ್ತಿದ್ದರೆ, ಆಕಾಂಕ್ಷಿಗಳು ನೀವು ಸ್ವಲ್ಪ ಹೆಚ್ಚು…
2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…
ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…
ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…