ಹಾವೇರಿ.13.ಎಪ್ರಿಲ್.25:- ರಾಜ್ಯ ಸರಕಾರ ಇಂದು ಹಾಲು ಉತ್ಪಾದಕರಿಗ ಗುಡ್ ನ್ಯೂಸ್ ಪ್ರತಿ ಲೀಟರ್ಗೆ 4 ರೂ. ಹೆಚ್ಚಳ ಹಾಲು ಉತ್ಪಾದಕರಿಗೆ ದರ ಕಡಿತ ಮಾಡಿದ್ದ ಹಾವೇರಿ ಹಾಲು ಒಕ್ಕೂಟ ಕೊನೆಗೂ ಲೀಟರ್ಗೆ 4 ರೂ. ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರ 4 ರೂ. ಹೆಚ್ಚಳ ಮಾಡಿದ್ದರೂ ಒಕ್ಕೂಟ, ಹಾಲು ಉತ್ಪಾದಕರಿಗೆ ಕೊಡುವ ದರದಲ್ಲಿ 3.50 ಕಡಿತಗೊಳಿಸಿ, ನಂತರ ಕೇವಲ 50 ಪೈಸೆ ಹೆಚ್ಚಿಸುವ ಮೂಲಕ ರೈತರ ಕೆಂಗಣ್ಣಿಗೆ ಗುರಿಯಾಗಿತ್ತು.
ಬಳಿಕ ಎಚ್ಚೆತ್ತ ಒಕ್ಕೂಟ 2.50 ರೂ. ಹೆಚ್ಚಿಸಿತ್ತು. ಆದರೆ, ಸಂಪೂರ್ಣವಾಗಿ 4 ರೂ. ಹೆಚ್ಚಿಸುವಂತೆ ರೈತ ಸಂಘ ಪ್ರತಿಭಟನೆ ನಡೆಸಿತ್ತು. ಹೀಗಾಗಿ 4 ರೂ. ಸಂಪೂರ್ಣವಾಗಿ ರೈತರಿಗೆ ಕೊಡುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…