ಪ್ರತೀಕ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ವಿಭಾಗ ಆರಂಭ ರಜ್ಯಾ ಸರ್ಕಾರ ಆದೇಶ.

ಬೆಂಗಳೂರು : ಕರ್ನಾಟಕ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೊದಲನೇ ಹಂತದಲ್ಲಿಯೇ ಸೂಕ್ತ ಚಿಕಿತ್ಸೆ ನೀಡಿ ಗುಣಪಡಿಸುವ ಉದ್ದೇಶದಿಂದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಆರಂಭಿಸಲು ಸರ್ಕಾರ ಕ್ರಮ ಕೈಗೊಂಡಿದೆ.

ಈ 10 ಜಿಲ್ಲೆಯಲ್ಲಿ ಅರಭಿಸ್ಲಾಗಿದೆ

ಬಳ್ಳಾರಿ, ಕೊಪ್ಪಳ, ಮೈಸೂರು, ರಾಯಚೂರು, ಶಿವಮೊಗ್ಗ, ದಾವಣಗೆರೆ, ವಿಜಯಪುರ, ಉತ್ತರ ಕನ್ನಡ, ಮಂಗಳೂರು, ಬೆಳಗಾವಿ ಜಿಲ್ಲಾಸ್ಪತ್ರೆಗಳಲ್ಲಿ ಕ್ಯಾನ್ಸರ್ ಘಟಕ ತೆರೆಯಲಿದ್ದು, ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳನ್ನು ಆರಂಭಿಸಲ ಸಿದ್ಧತೆ ಮಾಡಿಕೊಳ್ಳಲಾಗಿದೆ

ಸದ್ಯ ಬೆಂಗಳೂರು, ಕಲಬುರಗಿ, ಮಂಡ್ಯದಲ್ಲಿ ಕ್ಯಾನ್ಸರ್ ಆಸ್ಪತ್ರೆಗಳಿದ್ದು, ದೂರದ ಜಿಲ್ಲೆಗಳಿಗೆ ರೋಗಿಗಳು ಹೋಗಿ ಬರುವುದು ತೊಂದರೆಯಾಗಿದೆ. ಹೀಗಾಗಿ ಜಿಲ್ಲಾಸ್ಪತ್ರೆಗಳಲ್ಲಿಯೇ ಕ್ಯಾನ್ಸರ್ ಚಿಕಿತ್ಸಾ ಘಟಕ ಆರಂಭಿಸಲಾಗುವುದು.

ಶೀಘ್ರವೇ 10 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಿದ್ದು, ನಂತರ ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಆರಂಭಿಕ ಹಂತದಲ್ಲಿ  ಜಿಲ್ಲಾಸ್ಪತ್ರೆಗಳಲ್ಲಿ ಕ್ಯಾನ್ಸರ್ ಘಟಕ ತೆರೆಯಲಿದ್ದು, ಯಶಸ್ವಿಯದಲ್ಲಿ ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಕ್ಯಾನ್ಸರ್ ಘಟಕ ಆರಂಭಿಸಲು ಅಗತ್ಯ ವೈದ್ಯರು, ಕೊಠಡಿ, ಸಿಬ್ಬಂದಿ ಸೇರಿ ಸೌಕರ್ಯ ಕಲ್ಪಿಸಲು ಸೂಚಿಸಲಾಗಿದೆ ಎಂದು ಹೇಳಲಾಗಿದೆ.

prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

23 minutes ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

30 minutes ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

44 minutes ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

47 minutes ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

50 minutes ago

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…

57 minutes ago