ಬೀದರ 07.ಜನೆವರಿ.25.ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (K-SET) 2024 ಪರೀಕ್ಷೆಯಲ್ಲಿ ಹಿಂದಿ ವಿಷಯದಲ್ಲಿ ಪ್ರಥಮ ಪ್ರಯತ್ನದಲ್ಲಿ ಶ್ರೀಮತಿ. ಸುಮಿತ್ರಾ ಡಾ.ಗಣಪತಿ ಅಡ್ಡೆ ಪಾಸಾಗಿದ್ದು ಅವರು ಔರಾದ ತಾಲೂಕಿನ ಏಕಂಬಾ ಗ್ರಾಮ ನಿವಾಸಿಯಾಗಿರುವ ಸದರಿಯವರು ಅತಿ ಕಡುಬಡ ಪರಿವಾರದ ,ರೈತ ವರ್ಗದವರಾದ ಶ್ರೀಮತಿ ಸುಮಿತ್ರಾ ಅಡ್ಡೆ ಅವರ ಕನಸು ನನಸಾಗಿದೆ. ಗ್ರಾಮೀಣ ಭಾಗದಲ್ಲಿ ಈ ಸಾಧನೆ ಗ್ರಾಮೀಣ ಭಾಗದಲ್ಲಿ ಹಾಗೂ ತಾಂಡಾದ ವಾಸಿಯಾಗಿರುವ ವಿಧ್ಯಾರ್ಥಿಗಳಿಗೆ ಸ್ಪೂರ್ತಿಯಾಗಲಿದೆ.
ಶ್ರೀಮತಿ.ಸುಮಿತ್ರಾ ಅಡ್ಡೆರವರು ಹಗಲು ರಾತ್ರಿ ಎನ್ನದೆ ಕಷ್ಟ ಪಟ್ಟು ಓದಿ ಮೊದಲ ಪ್ರಯತ್ನದಲ್ಲೇ ಪಾಸಾಗುವ ಮೂಲಕ ತಮ್ಮ ಸಾಮರ್ಥ್ಯ ಸಾಬೀತು ಪಡಿಸುತ್ತಾರೆ.
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…