ಬೀದರ.28.ಏಪ್ರಿಲ್.25:- ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಮೈಸೂರು ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ (ಬಿ.ವಿ.ಎ.) ತರಗತಿಗಳ ಪ್ರವೇಶಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಡೀನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪದವಿಯಲ್ಲಿ 3ನೇ ಸೆಮಿಸ್ಟರ್‌ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.
ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಅಂತರ್ಜಾಲ htts://uucms.karnataka.gov.in. https://www.cavamysore.karnataka.gov.in. ಮೂಲಕವೇ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶಾತಿಗಾಗಿ ಅರ್ಹತಾ ಪರೀಕ್ಷೆಯ ದಿನಾಂಕ ಮತ್ತು ಇತರೆ ಮಾಹಿತಿಯನ್ನು ಪ್ರತ್ಯೇಕವಾಗಿ ತಿಳಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯದ ಸಹಾಯವಾಣಿ 0821-2438931ನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು.12.ಆಗಸ್ಟ್.25:- ರಾಜ್ಯ ವಾಯವ್ಯ ಕರ್ನಾಟಕ ಸಾರಿಗೆ ನಿಗಮದ 1,000 ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ಸಚಿವ ರಾಮಲಿಂಗ…
ರಾಜ್ಯದ ಸರ್ಕಾರಿ ಕಾಲೇಜು'ಗಳಲ್ಲಿ ಅರ್ಹ ಅತಿಥಿ ಉಪನ್ಯಾಸಕರನ್ನು ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.…
ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…
ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…
ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…
ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…