Categories: ದೇಶ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಗ್ರೆನಡಾದ ಪ್ರಧಾನಮಂತ್ರಿಯವರ ಭೇಟಿ

21 ನವೆಂಬರ 24 : ಪಿ ಐ ಬಿ:- ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗ್ರೆನಡಾದ ಪ್ರಧಾನಿ ಶ್ರೀ. ಡಿಕನ್ ಮಿಚೆಲ್ ಅವರನ್ನು ನವೆಂಬರ್ 20 ರಂದು ಗಯಾನಾದ ಜಾರ್ಜ್ಟೌನ್ ನಲ್ಲಿ 2ನೇ ಭಾರತ-ಕ್ಯಾರಿಕಾಮ್ ಶೃಂಗಸಭೆಯ ಜೊತೆಜೊತೆಗೆ ಭೇಟಿಯಾದರು.

ಕ್ಯಾರಿಕಾಮ್ ನ ಅಧ್ಯಕ್ಷತೆ ವಹಿಸಿಕೊಂಡಿದ್ದಕ್ಕಾಗಿ ಮತ್ತು 2ನೇ ಭಾರತ-CARICOM ಶೃಂಗಸಭೆಯಲ್ಲಿ ಚರ್ಚೆಗಳನ್ನು ಪರಿಣಾಮಕಾರಿಯಾಗಿ ಮುನ್ನಡೆಸಿದ್ದಕ್ಕಾಗಿ ಪ್ರಧಾನಿ ಮಿಚೆಲ್ ಅವರನ್ನು ಪ್ರಧಾನಮಂತ್ರಿ ಅಭಿನಂದಿಸಿದರು.

ಮಾಹಿತಿ ಸಂವಹನ ತಂತ್ರಜ್ಞಾನ (ಐಸಿಟಿ), ಆರೋಗ್ಯ ರಕ್ಷಣೆ, ಸಾಮರ್ಥ್ಯ ನಿರ್ಮಾಣ ಮತ್ತು ಹವಾಮಾನ ಬದಲಾವಣೆಯ ಸ್ಥಿತಿಸ್ಥಾಪಕತ್ವ ವಲಯಗಳಲ್ಲಿ ಅಭಿವೃದ್ಧಿ ಸಹಕಾರದ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಸಾಂಕ್ರಾಮಿಕ ಸಮಯದಲ್ಲಿ ಲಸಿಕೆ ಬೆಂಬಲಕ್ಕಾಗಿ ಮಿಚೆಲ್ ಅವರು ಪ್ರಧಾನಮಂತ್ರಿಗಳಿಗೆ ಕೃತಜ್ಞತೆ ಸಲ್ಲಿಸಿದರು. ಜಾಗತಿಕ ದಕ್ಷಿಣದ ಭಾರತದ ನಾಯಕತ್ವಕ್ಕೆ  ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

Source: pib

prajaprabhat

Share
Published by
prajaprabhat

Recent Posts

ಜೈನ,ಸಿಖ್ ಸಮುದಾಯದ ಅರ್ಚಕರು, ಗ್ರಂಥಿಗಳಿಗೆ ಮಾಸಿಕ ಗೌರವಧ. ರಾಜ್ಯ ಸರ್ಕಾರ.

ಜೈನ,ಸಿಖ್ ಸಮುದಾಯದ ಅರ್ಚಕರು, ಗ್ರಂಥಿಗಳಿಗೆ ಮಾಸಿಕ ಗೌರವಧನಕ್ಕೆ ಅರ್ಜಿ ಆಹ್ವಾನ. ಬೆಂಗಳೂರು.10.ಜೂನ್.25:- ಜೈನ್ ಸಮುದಾಯದ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಧಾನ…

7 minutes ago

ಡಿಪ್ಲೊಮಾ ನರ್ಸಿಂಗ್‌ ತರಬೇತಿಯೂ ಸ್ಥಗಿತ

ಬೆಂಗಳೂರು.10.ಜೂನ್.25:- ಕಿರಿಯ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರಗಳನ್ನು ಮುಚ್ಚುತ್ತಿರುವ ರಾಜ್ಯ ಸರ್ಕಾರ, ಈಗ ಡಿಪ್ಲೊಮಾ ನರ್ಸಿಂಗ್‌ ಶಾಲೆಗಳನ್ನು (ಜಿಎನ್‌ಎಂ) ಬಿ.ಎಸ್‌ಸಿ…

1 hour ago

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿಗೆ `ಪೋಸ್ಟರ್’ ಅಭಿಯಾನ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ.!

ಬೆಂಗಳೂರು.10.ಜೂನ್.25:-ರಾಜ್ಯಾದ್ಯಂತ ಶಾಲೆಗಳು ಪುನಾರಂಭವಾಗಿದ್ದು, ಪ್ರಾಥಮಿಕ ಹಾಗೂ ಪ್ರೌಢ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿಗೆ ಸಂಬಂಧಿಸಿದ ಪೋಸ್ಟ‌ರ್ ಗಳನ್ನು ಪ್ರದರ್ಶಿಸುವ ಬಗ್ಗೆ…

3 hours ago

ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಸುಲಭದಲ್ಲಿ ಕೈಗೆಟಕುತ್ತಿದೆ ಉನ್ನತ ಶಿಕ್ಷಣ

ವಿಜಯಪುರ.10.ಜೂನ್.25:-ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಮಹಿಳಾ ಸಬಲೀಕರಣಕ್ಕಾಗಿ ಹತ್ತು ಹಲವು ವಿನೂತನ ಮಹಿಳೆಯರಿಗೆ ಉನ್ನತ ಶಿಕ್ಷಣದ ಅವಕಾಶಗಳ ಹೆಬ್ಬಾಗಿಲನ್ನು ತೆರೆದಿರುವ  ಶೈಕ್ಷಣಿಕ…

3 hours ago

SSC 14,582 ಹುದ್ದೆಗಳಿಗೆ ಅರ್ಜಿ ಆಹ್ವಾನ

ಜೂನ್ 9 ರಂದು 14,582 ಹುದ್ದೆಗಳಿಗೆ SSC CGL 2025 ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಅರ್ಹತಾ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು…

5 hours ago

2000 ವರ್ಷಗಳ ಹಿಂದೆ ಬೌದ್ಧಧರ್ಮದ ಆಗಮನವನ್ನು ಗುರುತಿಸುವ ಪೋಸನ್ ಪೋಯವನ್ನು ಶ್ರೀಲಂಕಾ ಆಚರಿಸುತ್ತಿದೆ.

ಶ್ರೀಲಂಕಾ ಇಂದು ಪವಿತ್ರ ಪೋಸನ್ ಪೋಯ ಹಬ್ಬವನ್ನು ಆಚರಿಸುತ್ತಿದೆ, ಇದು 2,000 ವರ್ಷಗಳ ಹಿಂದೆ ಬೌದ್ಧಧರ್ಮದ ಐತಿಹಾಸಿಕ ಆಗಮನವನ್ನು ಸೂಚಿಸುತ್ತದೆ.…

5 hours ago