08 ಡಿಸೆಂಬರ್ 24 ನ್ಯೂ ದೆಹಲಿ:-ಪ್ರಧಾನಿ ನರೇಂದ್ರ ಮೋದಿ ನಾಳೆ ರಾಜಸ್ಥಾನ ಮತ್ತು ಹರಿಯಾಣಕ್ಕೆ ಭೇಟಿ ನೀಡಲಿದ್ದಾರೆ. ರಾಜಸ್ಥಾನಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ, ಜೈಪುರ ಪ್ರದರ್ಶನ ಮತ್ತು ಕನ್ವೆನ್ಷನ್ ಸೆಂಟರ್‌ನಲ್ಲಿ ರೈಸಿಂಗ್ ರಾಜಸ್ಥಾನ ಗ್ಲೋಬಲ್ ಶೃಂಗಸಭೆ 2024 ಅನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮಧ್ಯಾಹ್ನ ಪಾಣಿಪತ್‌ನಲ್ಲಿ ಪ್ರಧಾನ ಮಂತ್ರಿ ಬಿಮಾ ಸಖಿ ಯೋಜನೆಗೆ ಚಾಲನೆ ನೀಡಲಿದ್ದಾರೆ.
ಮೆಟ್ರಿಕ್ಯುಲೇಷನ್ ಪಾಸಾದ 18 ರಿಂದ 70 ವರ್ಷ ವಯಸ್ಸಿನ ಮಹಿಳೆಯರ ಸಬಲೀಕರಣಕ್ಕಾಗಿ ಈ ಯೋಜನೆಯನ್ನು ವಿನ್ಯಾಸಗೊಳಿಸಲಾಗಿದೆ. ಕಾರ್ಯಕ್ರಮದ ಸಂದರ್ಭದಲ್ಲಿ, ಹರಿಯಾಣದ ಕರ್ನಾಲ್‌ನಲ್ಲಿರುವ ಮಹಾರಾಣಾ ಪ್ರತಾಪ್ ತೋಟಗಾರಿಕಾ ವಿಶ್ವವಿದ್ಯಾಲಯದ ಮುಖ್ಯ ಕ್ಯಾಂಪಸ್‌ನ ಶಿಲಾನ್ಯಾಸವನ್ನು ಪ್ರಧಾನ ಮಂತ್ರಿಯವರು ನೆರವೇರಿಸಲಿದ್ದಾರೆ.
ವಿಶ್ವವಿದ್ಯಾನಿಲಯವು ಪದವಿ ಮತ್ತು ಸ್ನಾತಕೋತ್ತರ ಅಧ್ಯಯನಕ್ಕಾಗಿ ಒಂದು ತೋಟಗಾರಿಕೆ ಕಾಲೇಜು ಮತ್ತು 10 ತೋಟಗಾರಿಕೆ ವಿಭಾಗಗಳನ್ನು ಒಳಗೊಂಡ ಐದು ಶಾಲೆಗಳನ್ನು ಹೊಂದಿರುತ್ತದೆ.
ಬೆಂಗಳೂರು.06.ಆಗಸ್ಟ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯ ಸಮಯದಲ್ಲಿ ನಕಲಿ M.Phil ಮತ್ತು PH.D…
Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…
ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…