ಮುಂಬೈ.13.ಫೆ.25:-ಫ್ರಾನ್ಸ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ‘ಪ್ಯಾರಿಸ್‌ಗೆ ಹೋಗುವ ಮಾರ್ಗಮಧ್ಯೆ ಅವರ ವಿಮಾನದ ಮೇಲೆ ಉಗ್ರ ದಾಳಿ ನಡೆಯಬಹುದು ಎಂದು ಎಚ್ಚರಿಕೆ ನೀಡಲಾಗಿದೆ. ಫೆಬ್ರವರಿ 11 ರಂದು ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ಈ ಬೆದರಿಕೆ ಕರೆ ಬಂದಿದ್ದು, ಪ್ರಧಾನಿ ಮೋದಿ ವಿದೇಶಕ್ಕೆ ಅಧಿಕೃತ ಭೇಟಿಗೆ ತೆರಳುತ್ತಿರುವಾಗ ಅವರ ವಿಮಾನದ ಮೇಲೆ ಭಯೋತ್ಪಾದಕರು ದಾಳಿ ಮಾಡಬಹುದು ಎಂದು ಎಚ್ಚರಿಸಲಾಗಿದೆ.
ಈ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಿದ ಮುಂಬೈ ಪೊಲೀಸರು, ಇತರ ಸಂಸ್ಥೆಗಳಿಗೆ ಮಾಹಿತಿ ನೀಡಿ ತನಿಖೆ ಆರಂಭಿಸಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
ಫ್ರಾನ್ಸ್ ನ ಬಂದರು ನಗರಿ ಮಾರ್ಸಿಲ್ಲೆಗೆ ಪ್ರಧಾನಿ ಮೋದಿ ಆಗಮನ, ವಿ.ಡಿ ಸಾವರ್ಕರ್ ಬಣ್ಣನೆ
ಫ್ರಾನ್ಸ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು ಇಂದು ದಕ್ಷಿಣ ಫ್ರಾನ್ಸ್‌ನ ಮಾರ್ಸಿಲ್ಲೆಗೆ ಆಗಮಿಸಿ, ಬಂದರು ನಗರದಲ್ಲಿ ಸ್ವಾತಂತ್ರ್ಯ ಹೋರಾಟಗಾರ ವಿ ಡಿ ಸಾವರ್ಕರ್ ಅವರ ಸ್ಮರಣಾರ್ಥ ಗೌರವ ಸಲ್ಲಿಸಿದರು.
Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…
ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…