ಬೆಂಗಳೂರು.10.ಆಗಸ್ಟ್.25:- ನಮ್ಮ ಮೆಟ್ರೋ ರೈಲು ಉದ್ಘಾಟನಕೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಾಡಿದ್ದಾರೆ ” ಹಳದಿ ಮಾರ್ಗಕ್ಕೆ ಇಂದು ಚಾಲನೆ ನೀಡಿದ ಬಳಿಕ “ಪ್ರಧಾನಿ ನರೇಂದ್ರ ಮೋದಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಜತೆಯಾಗಿ ಪ್ರಯಾಣಿಸಿದರು.
ಪ್ರಯಾಣದ ಸಂದರ್ಭದಲ್ಲಿ ಮೋದಿ ಹಾಸ್ಯಕ್ಕೆ ಸಿದ್ದು, ಡಿಕೆಶಿಗೆ ನಗುವೋ ನಗು, ಮಾತು ಮಾತಲ್ಲೇ ಪ್ರಧಾನಿಗೆ ಚಮಕ್ ಕೊಟ್ಟ ಸಿಎಂ!
ಮೆಜೆಸ್ಟಿಕ್‌ನಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಮೂರು ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ ನೀಡಿದ ನಂತರ ಮೆಟ್ರೋ ಉದ್ಘಾಟನೆ ಮಾಡಲು ಬಂದರು.
ಈ ಸಂದರ್ಭದಲ್ಲಿ ಮೋದಿ ಯಾವುದೇ ವಿಷಯನ್ನು ಪ್ರಸ್ತಾಪಿಸಿದ್ದಾರೆ. ಈ ಮಾತನ್ನು ಕೇಳಿ ಸಿದ್ದರಾಮಯ್ಯ ಮತ್ತು ಡಿಕೆಶಿವಕುಮಾರ್ ಬಿದ್ದು ಬಿದ್ದು ನಕ್ಕಿದ್ದಾರೆ.
ಕರ್ನಾಟಕಕ್ಕೆ ಹೆಚ್ಚು ಒತ್ತುಕೊಡಬೇಕು ಎಂದಾಗ, ಸಾರ್ವಜನಿಕರು, ಹಾಗೂ ರಾಜ್ಯ ನಾಯಕರು ನಕ್ಕಾಗ, ಸಿಎಂ ಕೂಡಾ ಏನ್ರೀ ಎಲ್ಲ ನಗ್ತಿದೀರಿ ಎಂದು ಪ್ರಶ್ನೆ ಮಾಡಿ ನಗೆ ಬೀರಿದರು. ಭಾಷಣದ ಬಳಿಕ ಪ್ರಧಾನಿ ಬಳಿ ಕುಳಿತುಕೊಳ್ಳುವಾಗಲೂ ಸಣ್ಣ ಮಾತುಕತೆಯನ್ನು ನಡೆಸಿ ಪ್ರಧಾನಿ ಮುಖದಲ್ಲೂ ನಗು ತರಿಸಿದರು.
ಬೆಂಗಳೂರು.10.ಆಗಸ್ಟ್.25:- ಇಂದು ಪ್ರಧಾನಿ ನರೇಂದ್ರ ಮೋದಿಆರ್.ವಿ. ರಸ್ತೆ-ಬೊಮ್ಮಸಂದ್ರ ಹಳದಿ ಮಾರ್ಗಕ್ಕೆ ಹಸಿರು ನಿಶಾನೆ ತೋರಿಸಿದ ಬಳಿಕ ಉದ್ಘಾಟನಾ ಕಾರ್ಯಕ್ರಮದ ನಂತರ…
ಬೆಂಗಳೂರು.10.ಆಗಸ್ಟ್.25:- ರಾಜ್ಯ ಸರ್ಕಾರ ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ಬಿಡಗುಡೆಯಾಗಿದ್ದು, ಇದೀಗ ಜುಲೈ…
ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…
ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…
ಹೊಸ ದೆಹಲಿ.10.ಆಗಸ್ಟ್.25:- ನೀವು 9 ರಿಂದ 12 ನೇ ತರಗತಿಯ ಶಿಕ್ಷಕರಾಗುವ ಕನಸು ಕಾಣುತ್ತಿದ್ದರೆ, ಆಕಾಂಕ್ಷಿಗಳು ನೀವು ಸ್ವಲ್ಪ ಹೆಚ್ಚು…
2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…