ಬೀದರ.17.ಜೂನ್.25:- ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಜನವಾಡ ರಸ್ತೆ ಬೀದರದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಬಿ.ಎ., ಬಿ.ಕಾಂ., ಹಾಗೂ ಬಿ.ಎಸ್ಸಿ. ಪ್ರಥಮ ವರ್ಷಕ್ಕೆ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತ ಪಿಯುಸಿ ಪಾಸಾದ ಮಹಿಳಾ ವಿದ್ಯಾರ್ಥಿನಿಯರು ದಿನಾಂಕ: 24-04-2025 ರಿಂದ 30-06-2025 ರವರೆಗೆ ದಂಡ ರಹಿತವಾಗಿ ಹಾಗೂ ದಿನಾಂಕ: 01-07-2025 ರಿಂದ 07-07-2025 ರವರೆಗೆ 500 ರೂ. ದಂಡದೊoದಿಗೆ ಪ್ರವೇಶ ಪಡೆಯಬಹುದಾಗಿದೆ ಹೆಚ್ಚಿನ ಮಾಹಿತಿ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರು ಅಥವಾ ಮೊಬೈಲ್ ಸಂಖ್ಯೆ: 9448405591, 9008611147 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಹೊಸ ದೆಹಲಿ.12.ಆಗಸ್ಟ್.25:- ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಇಂದು ನವದೆಹಲಿಯಲ್ಲಿ ತನ್ನ ಎರಡು ವಾರಗಳ ಆನ್‌ಲೈನ್ ಅಲ್ಪಾವಧಿಯ ಇಂಟರ್ನ್‌ಶಿಪ್…
ಹೊಸ ದೆಹಲಿ.12.ಆಗಸ್ಟ್.25:- ಲೋಕಸಭೆಯು ಭಾರತೀಯ ಬಂದರುಗಳ ಮಸೂದೆ, 2025 ಅನ್ನು ಅಂಗೀಕರಿಸಿದೆ. ಈ ಮಸೂದೆಯು ಬಂದರುಗಳಿಗೆ ಸಂಬಂಧಿಸಿದ ಕಾನೂನನ್ನು ಕ್ರೋಢೀಕರಿಸಲು,…
ಹೊಸ ದೆಹಲಿ.12.ಆಗಸ್ಟ್.25:- ಒಡಿಶಾ, ಪಂಜಾಬ್ ಮತ್ತು ಆಂಧ್ರಪ್ರದೇಶದಲ್ಲಿ ಅಂದಾಜು ನಾಲ್ಕು ಸಾವಿರದ 594 ಕೋಟಿ ರೂಪಾಯಿಗಳ ನಾಲ್ಕು ಹೊಸ ಸೆಮಿಕಂಡಕ್ಟರ್…
ಹೊಸ ದೆಹಲಿ.12.ಆಗಸ್ಟ್.25:- ಕಚ್ಚಾ ತೈಲ ಬೆಲೆ ಇಂದು ಕುಸಿದಿದೆ. ಕೊನೆಯದಾಗಿ ವರದಿಗಳು ಬಂದಾಗ ಬ್ರೆಂಟ್ ಕಚ್ಚಾ ತೈಲವು ಬ್ಯಾರೆಲ್‌ಗೆ 66…
ಹೊಸ ದೆಹಲಿ.12.ಆಗಸ್ಟ್.25:- ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ವಿಷಯಕ್ಕೆ ಸಂಬಂಧಿಸಿದಂತೆ ಇಂದು ಲೋಕಸಭೆ ಮತ್ತು ರಾಜ್ಯಸಭೆ ಹಲವು…
ಬೆಂಗಳೂರು.12.ಆಗಸ್ಟ್.25: ರಾಜ್ಯಾದ್ಯಂತ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ "ಅರಣ್ಯ ವೀಕ್ಷಕ" ಹುದ್ದೆಗಳ ಶೀಘ್ರ ನೇಮಕ ಮಾಡಲಾಗುವುದೆಂದು ಅರಣ್ಯ ಸಚಿವ ಈಶ್ವರ್…