ಬೀದರ.05.ಜುಲೈ.25:- ಸರಕಾರಿ ಆದರ್ಶ ವಿದ್ಯಾಲಯ (ಆರ್.ಎಮ್.ಎಸ್.ಎ.) ಜನವಾಡಾ ಶಾಲೆಯಲ್ಲಿ ಖಾಲಿ ಇರುವ 7ನೇ, 8ನೇ ಹಾಗೂ 9ನೇ ತರಗತಿಗಳಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಖುದ್ದಾಗಿ ಶಾಲೆಗೆ ಭೇಟಿ ನೀಡಿ ಅರ್ಜಿಯನ್ನು ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಜುಲೈ.15 ರೊಳಗಾಗಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಬಾಬುರಾವ ಮುಖ್ಯ ಶಿಕ್ಷಕರು ಮೊಬೈಲ್ ಸಂಖ್ಯೆ: 9980496932, ಅರುಣಾಬಾಯಿ ಪ್ರದಸ ಮೊಬೈಲ್ ಸಂಖ್ಯೆ: 8970224448 ಗೆ ಸಂಪರ್ಕಿಸಬಹುದಾಗಿದೆ ಎಂದು ಜನವಾಡಾ ಸರಕಾರಿ ಆದರ್ಶ ವಿದ್ಯಾಲಯದ (ಆರ್.ಎಮ್.ಎಸ್.ಎ) ಮುಖ್ಯ ಶಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯುತ್ ಸಂಬAಧಿತ ದೂರುಗಳಿಗೆ: ಈ ನಂಬರಗಳಿಗೆ ಸಂಪರ್ಕಿಸಿ ಸಮಸ್ಯಗಳಿಗೆ ಪರಿಹಾರ ಕಂಡುಕೊಳ್ಳಿ