ಬೀದರ.15.ಜುಲೈ.25:- 2025ನೇ ಸಾಲಿನ ಶೈಕ್ಷಣಿಕ ಸಾಲಿನ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಬೀದರ ಇಲ್ಲಿ ಖಾಲಿ ಉಳಿದಂತಹ ಸಿಟುಗಳಿಗೆ ಆಫ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಚ್ಛೆಯುಳ್ಳ ಅಭ್ಯರ್ಥಿಗಳು ಖುದ್ದಾಗಿ ಬಂದು ಎಲ್ಲಾ ಮೂಲದಾಖಲಾತಿಗಳ ಎರಡು ಸೆಟ್ಟು ಝಿರಾಕ್ಸ ಪ್ರತಿಗಳು ಕೊಟ್ಟು ಹಾಗೂ ಮೂಲದಾಖಲಾತಿಗಳ ಪರೀಶೀಲನ ಶುಲ್ಕ 50 ರೂ. ಕೊಟ್ಟು ಪರಿಶೀಲಿಸಿಕೊಳ್ಳುವುದು. ಮೆರಿಟ ಕಮ್ ರಿಜರ್ವೇಶನ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು, ಹತ್ತನೇ ಪಾಸಾದ, 14 ವರ್ಷ ಮೇಲ್ಪಟ್ಟ ಹಾಗೂ ಎಸ್.ಎಸ್.ಎಲ್.ಸಿ ಅನುತ್ತೀರ್ಣರಾದ / 8ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು ಬೆಸುಗೆಗಾರ ವೃತ್ತ್ತಿಗೆ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಅಥವಾ ಸಮೀಪದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಹೆಲ್ಪ ಡೆಸ್ಕಗಳಲ್ಲಿ ಮಾಹಿತಿ ಪಡೆದು ಅಲ್ಲಿಯೆ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9901097655, 7259854729, ನಗರದ ಸರಕಾರಿ ಕೈಗಾರಿಕಾ ಸಂಸ್ಥೆಯ ಪ್ರಾಚಾರ್ಯರ(ಪ್ರ) ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…