ಬೆಂಗಳೂರು: 2024-25ನೇ ಸಾಲಿನ ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಲಿಖೀತ ಪರೀಕ್ಷೆ ನಡೆಸಿ ಭರ್ತಿ ಮಾಡುವ ಸಂಬಂಧ ಶಾಲಾ ಶಿಕ್ಷಣ ಇಲಾಖೆಯು ಅಧಿಸೂಚನೆ ಹೊರಡಿಸಿದೆ.ಸಹ ಶಿಕ್ಷಕರ ಹುದ್ದೆಗಳ ಭರ್ತಿಗೆ ಲಿಖಿತ ಪರೀಕ್ಷೆ.
ಲಿಖಿತ ಪರೀಕ್ಷೆ 1 ಮತ್ತು 2ನ್ನು ತಲಾ 85 ಅಂಕಗಳಿಗೆ, ಅಭ್ಯರ್ಥಿಗಳ ಹೆಚ್ಚಿನ ವಿದ್ಯಾರ್ಹತೆಗೆ 20 ಅಂಕಗಳು ಮತ್ತು ಸೇವಾ ಅನುಭವಕ್ಕೆ 10 ಅಂಕಗಳು ಸೇರಿ ಒಟ್ಟು 200 ಅಂಕಗಳಿಗೆ ಪರೀಕ್ಷೆ ನಡೆಸಲಾಗುತ್ತದೆ.
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮೇ 26ರ ವರೆಗೆ ಅರ್ಜಿ ಸಲ್ಲಿಸಬಹುದು. ಜೂನ್ 8ರಿಂದ 10ರ ವರೆಗೆ ಪರೀಕ್ಷೆ ನಡೆಸಲಾಗುತ್ತದೆ.
ಬೆಂಗಳೂರು.08.ಜುಲೈ.25:- ರಾಜ್ಯದಲ್ಲಿ ದಿನಾಲು ಯುವ ವಯಸ್ಸಿನವರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಹಿನ್ನೆಲೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ 'ಹೃದಯ ತಪಾಸಣೆ' ನಡೆಸಲು ಈ…
ಕೊಪ್ಪಳ.07.ಜುಲೈ.25:- ರಾಜ್ಯ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟೀ ನಂತರ ಮಾತೊಂದು ಗ್ಯಾರಂಟಿ ಘೋಷಣೆ ಮಾಡಿ ಮಾಡಿದಾರೆ ಇನ್ಮುಂದೇ ರಾಜ್ಯ ಸರ್ಕಾರ…
ಬೆಂಗಳೂರು.07.ಜುಲೈ.25:- ರಾಜ್ಯದಲ್ಲಿ 6000 ಭಾರತಿ ಖಾಯಂಹಿಡೆಗಳನು ವನ್ಯಜೀವಿಗಳ ಸಂರಕ್ಷಣೆ ಹಾಗೂ ಅರಣ್ಯ ಜಮೀನು ಒತ್ತುವರಿಯನ್ನು ಪರಿಣಾಮಕಾರಿಯಾಗಿ ತಡೆಯಲು ಇಲಾಖೆಯಲ್ಲಿ ಖಾಲಿ…
ಕಲಬುರಗಿ.07.ಜುಲೈ.25:- ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು ಮತ್ತು ಇತರರ 29 ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೌಕರರ ರಾಜ್ಯ…
ಬೆಂಗಳೂರು.07.ಜುಲೈ.25:- ರಾಜ್ಯದಲ್ಲಿ ಆಸ್ತಿ ಮಾಲೀಕರಿಗೆ ಜು.31 ರವರೆಗೆ ವಿಶೇಷ ಇ-ಖಾತಾ ಆಂದೋಲನ ಹಮ್ಮಿಕೊಳ್ಳಲಾಗಿದ್ದು, ಆಸಕ್ತರು ಭಾಗಿಯಾಗಬಹುದಾಗಿದೆ.2025ರ ಜುಲೈ 1 ರಿಂದ…
ಚಿತ್ರದುರ್ಗ.07.ಜುಲೈ.25:- ರಾಜ್ಯದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿ ಕಾರ್ಯನಿರ್ವಹಿಸುತ್ತಿರುವ ಮೋರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ,…