ಬೆಂಗಳೂರು.07.ಆಗಸ್ಟ್.25:- ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿ ಮಾಡಿಕೊಳ್ಳುವ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 1978 ರಿಂದ 2003ರ ವರೆಗೆ ರಾಜ್ಯದ 04 ವಿಭಾಗೀಯ ಕಛೇರಿಗಳ ಸಹ ನಿರ್ದೇಶಕರುಗಳಿಗೆ ಹಾಗೂ 2003ನೇ ಸಾಲಿನಿಂದ ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ ಉಪ ನಿರ್ದೇಶಕರಾಗಿರುಗಳಿಗೆ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿನ ನೇರ ನೇಮಕಾತಿ ಮತ್ತು ಮುಂಬಡ್ತಿ ಮಾಹಿತಿಯನ್ನು ಆಯೋಗಕ್ಕೆ ಸಲ್ಲಿಸಲು ಉಲ್ಲೇಖ (3)(4)ರ ತಮ್ಮ ಪತ್ರಗಳಲ್ಲಿ ಆದೇಶಿಸಲಾಗಿದೆ.
ಆದರಂತೆ ಶಿರಸಿ & ರಾಮನಗರ ಶೈಕ್ಷಣಿಕ ಜಿಲ್ಲೆಗಳು ಮಾಹಿತಿ ಸಲ್ಲಿಸಿರುತ್ತಾರೆ. ಉಳಿದಂತೆ ಯಾವ ಶೈಕ್ಷಣಿಕ ಜಿಲ್ಲೆಗಳು & 04 ವಿಭಾಗೀಯ ಕಛೇರಿಗಳು ಮಾಹಿತಿ ಸಲ್ಲಿಸಿರುವುದಿಲ್ಲ, ಈಗಾಗಲೇ 7 ತಿಂಗಳು ಗತಿಸಿರುತ್ತದೆ. ಸರ್ಕಾರಕ್ಕೆ ವರದಿ ಸಲ್ಲಿಸಬೇಕಾಗಿರುವುದರಿಂದ ಸಂಬಂಧಪಟ್ಟವರಿಗೆ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿನ ನೇರ ನೇಮಕಾತಿ ಅನುಬಂಧ-1 ರಲ್ಲಿ & ಮುಂಬಡ್ತಿ ಅನುಬಂಧ-2ರಲ್ಲಿ ಮಾಹಿತಿಯೊಂದಿಗೆ ವಿವರಿಸಲು ಅಧಿಕಾರಿ/ಸಿಬ್ಬಂದಿಯನ್ನು ಆಯೋಗಕ್ಕೆ ನಿಯೋಜಿಸುವಂತೆ ನಿರ್ದೇಶನ ನೀಡಲು ಕೋರಿದೆ.
ಬೀದರ.07.ಆಗಸ್ಟ್.25:- ಪ್ರತಿ ವರ್ಷದಂತೆ ಈ ವರ್ಷವು ಆಗಸ್ಟ್.15 ರಂದು ಸ್ವಾತಂತ್ರ್ಯೊತ್ಸವ ದಿನಾಚರಣೆಯನ್ನು ಎಲ್ಲರೂ ಸೇರಿ ಅದ್ದೂರಿಯಾಗಿ ಆಚರಿಸೋಣ ಎಂದು ಜಿಲ್ಲಾಧಿಕಾರಿ…
ಬೀದರ.07.ಆಗಸ್ಟ್.25:- ಸರಕಾರಿ ಆದರ್ಶ ವಿದ್ಯಾಲಯ ಜನವಾಡಾ ಶಾಲೆಯಲ್ಲಿ 2025-26ನೇ ಸಾಲಿಗೆ 6ನೇ ತರಗತಿ ಖಾಲಿ ಇರುವ ಸೀಟುಗಳಿಗೆ ನಾಲ್ಕನೇ ಸುತ್ತಿನ…
ಬೀದರ.07.ಆಗಸ್ಟ್.25:- 2025-26ನೇ ಸಾಲಿಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಬಿವೃದ್ಧಿ ನಿಗಮ ಹಾಗೂ ಇದರ ವ್ಯಾಪ್ತಿಯಲ್ಲಿ ಬರುವ ವಿವಿಧ ನಿಗಮಗಳ…
ಬೀದರ.07.ಆಗಸ್ಟ್.25:- ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬೀದರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬೀದರ ಜಿಲ್ಲಾ ವಕೀಲರ ಸಂಘ ಮತ್ತು…
ಬೀದರ.07.ಆಗಸ್ಟ್.25:- ಚಿಟಗುಪ್ಪಾ ತಾಲ್ಲೂಕಿನ ಮುನ್ನಾಏಖೇಳ್ಳಿ ಗ್ರಾಮದಲ್ಲಿ ಮೂವರು ನಿನ್ನೆ ನಾಯಿ ಕಡಿತದಿಂದ ಗಂಭೀರವಾಗಿ ಗಾಯಗೊಂಡು ಬ್ರಿಮ್ಸ್‍ನಲ್ಲಿ ದಾಖಲಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ…
ಬೀದರ.07.ಆಗಸ್ಟ್.25:- ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಬೀದರ ಮತ್ತು ಬೀದರ…