ಕಲಬುರಗಿ.07.ಜುಲೈ.25:- ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು ಮತ್ತು ಇತರರ 29 ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೌಕರರ ರಾಜ್ಯ ವಿಮಾ ನಿಗಮ (ESIC ಕಲಬುರಗಿ)ದಲ್ಲಿ ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು ಮತ್ತು ಇತರರ 29 ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಹುದ್ದೆಗಳ ವಿವರ :
ಪ್ರಾಧ್ಯಾಪಕರು-06
ಅಸೋಸಿಯೇಟ್ ಪ್ರೊಫೆಸರ್-10
ಸಹಾಯಕ ಪ್ರಾಧ್ಯಾಪಕರು-13
ವಾಕಿನ್ ಸಂದರ್ಶನ ದಿನಾಂಕ: 15-07-2025, 16-07-2025
ಅರ್ಜಿ ಶುಲ್ಕ : SC/ST/ಮಹಿಳಾ ಅಭ್ಯರ್ಥಿಗಳಿಗೆ: ಇಲ್ಲ ಇತರ ಎಲ್ಲಾ ವರ್ಗಗಳು: ರೂ. 300/
ಗರಿಷ್ಠ ವಯಸ್ಸಿನ ಮಿತಿ : 69 ವರ್ಷಗಳಿಗಿಂತ ಕಡಿಮೆ
ನೇಮಕಾರಿ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ನೋಡಿ
ಹೊಸ ದೆಹಲಿ: ಕೇಂದ್ರ ಮಾಧ್ಯಮಿಕ ಶಿಕ್ಷಣ ಮಂಡಳಿ (CBSE) 2024, 2023, 2022 ಮತ್ತು 2021 ರ ನವೀಕರಣಕ್ಕಾಗಿ ಕೇಂದ್ರ…
ಹೊಸ ದೆಹಲಿ.08.ಜುಲೈ.25:-ಭಾರತ ತೆರಿಗೆಗೆ ಸೇರಿ ಅನ್ಯದೇಶಗಳು ತಮ್ಮ ಮೇಲೆ ವಿಧಿಸಿದ ತೆರಿಗೆಗೆ ಪ್ರತಿಯಾಗಿ ಆ ದೇಶಗಳು ಮೇಲೂ ಭಾರೀ ತೆರಿಗೆ…
ಬೆಂಗಳೂರು.08.ಜುಲೈ.25:- ರಾಜ್ಯದಲ್ಲಿ ದಿನಾಲು ಯುವ ವಯಸ್ಸಿನವರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಹಿನ್ನೆಲೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ 'ಹೃದಯ ತಪಾಸಣೆ' ನಡೆಸಲು ಈ…
ಕೊಪ್ಪಳ.07.ಜುಲೈ.25:- ರಾಜ್ಯ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟೀ ನಂತರ ಮಾತೊಂದು ಗ್ಯಾರಂಟಿ ಘೋಷಣೆ ಮಾಡಿ ಮಾಡಿದಾರೆ ಇನ್ಮುಂದೇ ರಾಜ್ಯ ಸರ್ಕಾರ…
ಬೆಂಗಳೂರು.07.ಜುಲೈ.25:- ರಾಜ್ಯದಲ್ಲಿ 6000 ಭಾರತಿ ಖಾಯಂಹಿಡೆಗಳನು ವನ್ಯಜೀವಿಗಳ ಸಂರಕ್ಷಣೆ ಹಾಗೂ ಅರಣ್ಯ ಜಮೀನು ಒತ್ತುವರಿಯನ್ನು ಪರಿಣಾಮಕಾರಿಯಾಗಿ ತಡೆಯಲು ಇಲಾಖೆಯಲ್ಲಿ ಖಾಲಿ…
ಬೆಂಗಳೂರು.07.ಜುಲೈ.25:- ರಾಜ್ಯದಲ್ಲಿ ಆಸ್ತಿ ಮಾಲೀಕರಿಗೆ ಜು.31 ರವರೆಗೆ ವಿಶೇಷ ಇ-ಖಾತಾ ಆಂದೋಲನ ಹಮ್ಮಿಕೊಳ್ಳಲಾಗಿದ್ದು, ಆಸಕ್ತರು ಭಾಗಿಯಾಗಬಹುದಾಗಿದೆ.2025ರ ಜುಲೈ 1 ರಿಂದ…