ಚಾಮರಾಜನಗರ.06.ಏಪ್ರಿಲ್.25:- ಯಳಂದೂರು: ಪಟ್ಟಣದ ಬಳೇಪೇಟೆಯಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಶನಿವಾರ ಚುನಾವಣೆ ನಡೆಯಿತು.
ಅಧ್ಯಕ್ಷ ಸ್ಥಾನಕ್ಕೆ ವೈ ಬಿ ಮಹೇಶ್ ಮತ್ತು ಮಂಜುನಾಥ್ ಸ್ವರ್ಧಿಸಿದರು. 9 ಮತಗಳನ್ನು ಪಡೆದು ವೈ ಬಿ ಮಹೇಶ್ ವಿಜೇತರಾದರೆ. ಮಂಜುನಾಥ್ 4 ಮತಗಳನ್ನು ಪಡೆದು ಪರಾಭವಗೊಂಡರು.
ಉಪಾಧ್ಯಕ್ಷರಾಗಿ ಅನಿಲ್ ರವರು ಅವಿರೋಧವಾಗಿ ಆಯ್ಕೆಯಾದರು.
ವೈ ಬಿ ಮಹೇಶ್ ಮಾತನಾಡಿ. ನಮ್ಮ ಸಹಕಾರವು ಮಾದರಿಯಾಗಿರುವಂತೆ ನೋಡಿಕೊಳ್ಳುವುದರ ಜೊತೆಗೆ ಸರಕಾರ ದಿಂದ ಬರುವ ಸವಲತ್ತುಗಳನ್ನು ತಲುಪಿಸುವಂತಹ ಕೆಲಸವನ್ನು ಮಾಡಲಾಗುತ್ತದೆ.
ನನಗೆ ಮತವನ್ನು ನೀಡಿದ ನಿರ್ದೇಶಕರಿಗೆ ಹಾಗೂ ನನ್ನ ಗೆಲುವಿಗೆ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಸಹಕರಿಸಿದರಿಗೆ ಅಭಿನಂದನೆಗಳು.
ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ , ರಾಜಶೇಖರ್, ಪಿ ಮಾದೇಶ್, ಜಯರಾಮ್, ರಾಜಮ್ಮ, ಅನಿಲ್ ಕುಮಾರ್, ಚುನಾವಣಾ ಅಧಿಕಾರಿಯಾಗಿ ಸುಭಾಷಿಣಿ, ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪುಟ್ಟರಾಜು, ಯರಿಯೂರು ಶಿವು, ಲೆಕ್ಕಿಗ ರವಿ, ಲೆಕ್ಕಿಗ ರಾಕೇಶ್. ಹಾಗೂ ನಿರ್ದೇಶಕರು ಹಾಜರಿದ್ದರು.
2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…
ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…
ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…
ರೈತರು ನ್ಯಾನೋ ರಸಗೊಬ್ಬರಗಳ ಬಳಕೆ ಹೆಚ್ಚಿಸಿ: ಸಿಇಓ ವರ್ಣಿತ್ ನೇಗಿಕೊಪ್ಪಳ.09.ಆಗಸ್ಟ್.25: ರೈತರು ತಮ್ಮ ಬೆಳೆಗಳಿಗೆ ನ್ಯಾನೋ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು…
ಕೊಪ್ಪಳ.09.ಆಗಸ್ಟ್.25: ಕೊಪ್ಪಳ ನಗರದ ಗಂಜ್ ಸರ್ಕಲ್ ಆವರಣದಲ್ಲಿ ಇರುವ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಸೊಸೈಟಿಯಲ್ಲಿ…
ತುಮಕೂರು.09.ಆಗಸ್ಟ್.25:- ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯ ವಿಜ್ಞಾನ ಮತ್ತು ಕಲಾ ಕಾಲೇಜಿನ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು…