ಕಲಬುರಗಿ .19.ಏಪ್ರಿಲ್.25:- ಕಲಬುರಗಿಯಲ್ಲಿ ಬಿಜೆಪಿ/ ಕಾಂಗ್ರೆಸ್ ಜಟಾಪಟಿ ಮುಂದು ವರೆದಿದ್ದು ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮತ್ತೊಮ್ಮೆ ಪ್ರಿಯಾಂಕ್ ಖರ್ಗೆ ವಿರುದ್ಧ ಗುಡುಗಿದ್ದಾರೆ,
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರಿಯಾಂಕ್ ಖರ್ಗೆ ಅವರಿಗೆ ಮಣಿಕಂಠ, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಿನಿಸ್ಟರ್ ಪಿಕೆ ಇನ್ನು ಮುಂದೆ ನಿನ್ನ ಆಟ ನಡೆಯುವುದಿಲ್ಲ. ನೀವು ಮಾಡುತ್ತಿರುವ ಅವ್ಯವಹಾರಗಳನ್ನು ಇಲ್ಲಿ ನಿಲ್ಲಿಸಿ, ನಿಮ್ಮ ಪಾಪದ ಕೋಡ ತುಂಬಿದೆ.. ನೀವು ಮಾಡಿದ ಹಗರಣಗಳ ಪಟ್ಟಿ ರೆಡಿಯಾಗುತ್ತಿದೆ.
ನೀನಗೂ ನಿನ್ನ ಚೇಲಾಗಳಿಗೆ ಇನ್ನು ಮುಂದೆ ಉಳಿಗಾಲವಿಲ್ಲ. ನನ್ನ ಮೇಲೆ ಸುಳ್ಳು ಕೇಸ್ ಹಾಕಿದ್ರೆ ನಾನು ಹೆದರಿ ಹಿಂದೆ ಸರಿಯುವುದಿಲ್ಲ. ಎಂದು ಪ್ರಿಯಾಂಕ್ ಖರ್ಗೆ ಅವರಿಗೆ ಮಣಿಕಂಠ ಸವಾಲು ಹಾಕಿದ್ದಾರೆ.
ಇನ್ನು ನಿನ್ನೆಯಷ್ಟೆ ಕಲಬುರಗಿಗೆ ಆಗಮಿಸಿ ಜನಾಕ್ರೋಶ ಯಾತ್ರೆ ನಡೆಸಿದ್ದ ಬಿ. ವೈ. ವಿಜಯೇಂದ್ರ, ಬಿಜೆಪಿ ನಾಯಕರಿಗೆ ಪ್ರಿಯಾಂಕ್ ಖರ್ಗೆ ವ್ಯಂಗ್ಯ ಭರಿತ ಸ್ವಾಗತ ಮಾಡಿ ಪೋಸ್ಟ್ ಹಾಕಿದ್ರು. ಅದಕ್ಕೆ ಮಣಿಕಂಠ ರಾಠೋಡ್ ಪ್ರಿಯಾಂಕ್ ಖರ್ಗೆ ಅವರಿಗೆ ಸವಾಲು ಹಾಕಿದ್ದಾರೆ
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…
ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…