09/06/2025 1:40 PM

Translate Language

Home » ಲೈವ್ ನ್ಯೂಸ್ » ಪ್ರೌಢಶಾಲೆ ಶಿಕ್ಷಕರಿಗೆ ಪಿಯು P U ಉಪನ್ಯಾಸಕರ ಹುದ್ದೆಗೆ ಬಡ್ತಿ. ಸಚಿವ ಮಧು ಬಂಗಾರಪ್ಪ

ಪ್ರೌಢಶಾಲೆ ಶಿಕ್ಷಕರಿಗೆ ಪಿಯು P U  ಉಪನ್ಯಾಸಕರ ಹುದ್ದೆಗೆ ಬಡ್ತಿ. ಸಚಿವ ಮಧು ಬಂಗಾರಪ್ಪ

Facebook
X
WhatsApp
Telegram

ಬೆಂಗಳೂರು.11.ಮಾರ್ಚ.25:- ರಾಜ್ಯದ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ಹುದ್ದೆಯಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಪದೋನ್ನತಿ(promotion) ನೀಡುವ ಕುರಿತಾಗಿ ಜೇಷ್ಠತಾ ಪಟ್ಟಿಯನ್ನು ಒಂದು ತಿಂಗಳಲ್ಲಿ ಸಿದ್ಧಪಡಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ಶಶಿಲ್ ನಮೋಶಿಯವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಜೇಷ್ಠತಾ ಪಟ್ಟಿ ತಡವಾಗಿರುವುದು ನಿಜ.

ಬಡ್ತಿ ನೀಡುವ ಕುರಿತಂತೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆಯ ಹಂತದಲ್ಲಿ 4 ವಿಭಾಗಗಳ ಪ್ರೌಢಶಾಲಾ ಶಿಕ್ಷಕರ ಪಟ್ಟಿಯನ್ನು ಪಡೆದು ಕ್ರೋಢೀಕರಿಸಲಾಗುತ್ತಿದೆ. ಇನ್ನೆರಡು ತಿಂಗಳಲ್ಲಿ ಪಟ್ಟಿ ಸಿದ್ಧಪಡಿಸಿ ಬಡ್ತಿ ನೀಡಲು ಕ್ರಮವಹಿಸಲಾಗುವುದು ಎಂದು ಹೇಳಿದ್ದಾರೆ.

ಸದ್ಯಕ್ಕೆ ಜೇಷ್ಠತಾ ಪಟ್ಟಿಯೇನು ಒಂದು ತಿಂಗಳಲ್ಲಿ ಸಿದ್ದಪಡಿಸಲಾಗುವದು

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!