ಕರ್ನಾಟಕ ರಾಜ್ಯದ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಜನರಿಗೆ 17 ಪ್ರಕಾರದ ಕಾಯಿಲೆಗಳ ಚಿಕಿತ್ಸಾ ವೆಚ್ಚವನ್ನು ಎಸ್‌ಸಿಎಸ್‌ಪಿ, ಟಿಎಸ್‌ಪಿ) ಅಡಿಯಲ್ಲಿ ಪ್ರಸ್ತುತ ಲಭ್ಯ ಇರುವ ₹ 47 ಕೋಟಿ ಮೊತ್ತದಲ್ಲಿ ಕಾರ್ಪಸ್ ಫಂಡ್ ಸೃಜಿಸಿ ಅದರ ಬಡ್ಡಿಯ ಮೊತ್ತದಿಂದ ಈ ಕಾಯಿಲೆಗಳ ಚಿಕಿತ್ಸಾ ವೆಚ್ಚ ಭರಿಸಲಾಗುತ್ತದೆ.
ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನಲ್ಲಿ ಪರಿಶಿಷ್ಟರ ಕಲ್ಯಾಣ ಯೋಜನೆ (ಎಸ್‌ಸಿಎಸ್‌ಪಿ, ಟಿಎಸ್‌ಪಿ) ಅಡಿಯಲ್ಲಿ ಪ್ರಸ್ತುತ ಲಭ್ಯ ಇರುವ ₹ 47 ಕೋಟಿ ಮೊತ್ತದಲ್ಲಿ ಕಾರ್ಪಸ್ ಫಂಡ್ ಸೃಜಿಸಿ ಅದರ ಬಡ್ಡಿಯ ಮೊತ್ತದಿಂದ ಈ ಕಾಯಿಲೆಗಳ ಚಿಕಿತ್ಸಾ ವೆಚ್ಚ ಭರಿಸಲಾಗುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಜನರಿಗೆ ಅಪರೂಪದ ಮತ್ತು ದುಬಾರಿ ವೆಚ್ಚದ 17 ಕಾಯಿಲೆಗಳ ಚಿಕಿತ್ಸಾ ವೆಚ್ಚವನ್ನು ‘ಕಾರ್ಪಸ್ ಫಂಡ್’ ಸ್ಥಾಪಿಸಿ ಭರಿಸುವ ಯೋಜನೆ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಏನು ಇದು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ?
ಕರ್ನಾಟಕ ರಾಜ್ಯ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಡಿಯಲ್ಲಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಎಂಬ ಸ್ವಾಯತ್ತ ಸಂಸ್ಥೆಯನ್ನು 1882ರ ಭಾರತೀಯ ಟ್ರಸ್ಟ್ ಕಾಯಿದೆ ಅಡಿಯಲ್ಲಿ ಸುವರ್ಣ ಆರೋಗ್ಯ ಸುರಕ್ಷಾ ಯೋಜನೆಯನ್ನು ಅನುಷ್ಟಾನಗೊಳಿಸಲಾಗಿದೆ.
ಸರಕಾರದ ನೂತನ ಯೋಜನೆಯ/ಉಪಕ್ರಮದ ತ್ವರಿತ ಅನುಷ್ಟಾನಕ್ಕಾಗಿ, ಸ್ವತಂತ್ರ ಹಾಗೂ ಸ್ವಾಯತ್ತ ಸಂಸ್ಥೆಯ ಮೂಲಕ ಆರ್ಥಿಕವಾಗಿ ಮತ್ತು ಪರಿಣಾಮಕಾರಿಯಾಗಿ ಯೋಜನೆಯ ಕಾರ್ಯಾಚರಣೆ ನಡೆಸಲು ಈ ಸಂಸ್ಥೆಯನ್ನು ಸ್ಥಾಪಿಸಲಾಗಿದೆ.
ಈ ಹಿನ್ನೆಲೆಯಲ್ಲಿ 2009 ರಲ್ಲಿ ನೀತಿ ನಿರ್ಧಾರಗಳನ್ನು ಮಾಡಲು ಮತ್ತು ಆರೋಗ್ಯ ಯೋಜನೆಗಳ ಅನುಷ್ಟಾನದ ಕುರಿತು ಮಾರ್ಗದರ್ಶನ ಮಾಡಲು ಈ ಕೆಳಕಂಡ ಮೂರು ಸಮಿತಿಗಳನ್ನು ಹೊಂದಿರುತ್ತದೆ.
ನಾಗರೀಕ ಸನ್ನದು:
ಸರ್ವರಿಗೂ ಗುಣಮಟ್ಟದ ಮತ್ತು ಕೈಗೆಟುಕುವ ಆರೋಗ್ಯ ಸೇವೆಗಳನ್ನು ಒದಗಿಸುವ ಮೂಲಕ ರೋಗ ತಡೆಯುವಿಕೆ, ರೋಗ ಪರಿಹರಿಸುವಿಕೆ ಮತ್ತು ಆರೋಗ್ಯ ಆರೈಕೆ ಮರುಸ್ಥಾಪಿಸುವಿಕೆಯ ಸಮಗ್ರ ಆರೋಗ್ಯ ಪಾಲನಾ ದೃಷ್ಟಿಕೋನದೊಂದಿಗೆ ರಾಜ್ಯದ ಎಲ್ಲಾ ಜನರ ಆರೋಗ್ಯ ಮತ್ತು ಯೋಗಕ್ಷೇಮವನ್ನು ಸಾಧ್ಯವಾದಷು ್ಟ ಅತ್ಯುನ್ನತ ಮಟ್ಟಕ್ಕೆ ಕೊಂಡೊಯ್ಯುವ ಉದ್ದೇಶಗಳನ್ನು ಹೊಂದಿದೆ.
ನಮ್ಮ ಪ್ರಕಾರ್ ಈ ಯೋಜನೆ ರಾಜ್ಯದಂತ್ ಎಲ್ಲಾ ಬಡವರಿಗೆ ಜಾರಿಗೊಳಿಸಬೇಕು ಮತ್ತು ಈ ವ್ಯವಸ್ಥೆಯಲ್ಲಿ ಮತ್ತೆ ವಿವಿಧ ಪ್ರಕಾರ ಕಾಯಿಲೆಗಳು ಶೇರಿಸಬೇಕು….. ಬಡ್ಜನರಿಗೆ ಅನುಕೂಲ ವಾಗುತದೆ.
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…