09/06/2025 3:23 PM

Translate Language

Home » ಲೈವ್ ನ್ಯೂಸ್ » ಫೆ.17,18 ರಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೋಸಂಬೆ ಬೀದರ ಜಿಲ್ಲಾ ಪ್ರವಾಸ

ಫೆ.17,18 ರಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೋಸಂಬೆ ಬೀದರ ಜಿಲ್ಲಾ ಪ್ರವಾಸ

Facebook
X
WhatsApp
Telegram

ಬೀದರ.16.ಫೆಬ್ರುವರಿ.25: – ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ್ ಕೋಸಂಬೆ ಅವರು ಫೆಬ್ರುವರಿ.17 ಹಾಗೂ 18 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸಕೈಗೊಂಡಿರುತ್ತಾರೆ.


ಫೆಬ್ರುವರಿ. 17 ರಂದು ಬೆಳಿಗ್ಗೆ 10 ರಿಂದ 1 ಗಂಟೆಯವರೆಗೆ ಮಕ್ಕಳೊಂದಿಗೆ ಮುಕ್ತ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವವರು. ನಂತರ ಮಧ್ಯಾಹ್ನ 1.30 ರಿಂದ 5.30 ರವರೆಗೆ ಶಾಲೆಯಲ್ಲಿದೆ ಶಿಕ್ಷಣದ ಜೊತೆ ರಕ್ಷಣೆ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಫೆಬ್ರುವರಿ.18 ರಂದು ಬೆಳಿಗ್ಗೆ 10.30 ರಿಂದ ಆರ್.ಟಿ.ಇ. ಕಾಯ್ದೆಯ ಸಮರ್ಪಕ ಅನುಷ್ಠಾನದ ಕುರಿತು ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು.

ನಂತರ ಮಧ್ಯಾಹ್ನ 3 ರಂದು ಭಾಲ್ಕಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!