ಬೀದರ.16.ಫೆಬ್ರುವರಿ.25: – ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ್ ಕೋಸಂಬೆ ಅವರು ಫೆಬ್ರುವರಿ.17 ಹಾಗೂ 18 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸಕೈಗೊಂಡಿರುತ್ತಾರೆ.
ಫೆಬ್ರುವರಿ. 17 ರಂದು ಬೆಳಿಗ್ಗೆ 10 ರಿಂದ 1 ಗಂಟೆಯವರೆಗೆ ಮಕ್ಕಳೊಂದಿಗೆ ಮುಕ್ತ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವವರು. ನಂತರ ಮಧ್ಯಾಹ್ನ 1.30 ರಿಂದ 5.30 ರವರೆಗೆ ಶಾಲೆಯಲ್ಲಿದೆ ಶಿಕ್ಷಣದ ಜೊತೆ ರಕ್ಷಣೆ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಫೆಬ್ರುವರಿ.18 ರಂದು ಬೆಳಿಗ್ಗೆ 10.30 ರಿಂದ ಆರ್.ಟಿ.ಇ. ಕಾಯ್ದೆಯ ಸಮರ್ಪಕ ಅನುಷ್ಠಾನದ ಕುರಿತು ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು.
ನಂತರ ಮಧ್ಯಾಹ್ನ 3 ರಂದು ಭಾಲ್ಕಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…