ಬೀದರ.13.ಫೆಬ್ರುವರಿ.25:-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಬೀದರ ಜಿಲ್ಲೆ, ಬೀದರ ಇವರ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ.19 ರಂದು ಮಧ್ಯಾಹ್ನ 12.30 ಗಂಟೆಗೆ ಪೂಜ್ಯ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜ ಜಯಂತ್ಯುತ್ಸವ ಕಾರ್ಯಕ್ರಮ ಜರುಗಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಮ್ ಖಾನ್ ಅವರು ವಹಿಸಲಿದ್ದಾರೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಲೋಕಸಭಾ ಸದಸ್ಯರಾದ ಸಾಗರ ಈಶ್ವರ ಖಂಡ್ರೆ, ಔರಾದ (ಬಿ) ಶಾಸಕ ಪ್ರಭು ಬಿ.ಚವ್ಹಾಣ, ಬಸವಕಲ್ಯಾಣ ಶಾಸಕ ಶರಣು ಸಲಗರ, ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಹುಮನಾಬಾದ ಶಾಸಕ ಡಾ.ಸಿದ್ಧಲಿಂಗಪ್ಪ ಎನ್.ಪಾಟೀಲ, ವಿಧಾನ ಪರಿಷತ್ ಸದಸ್ಯರುಗಳಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ ಜಿ.ನಮೋಶಿ, ಭೀಮರಾವ ಬಿ.ಪಾಟೀಲ, ಡಾ.ಎಂ.ಜಿ.ಮೂಳೆ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಾಲಾ ನಾರಾಯಣರಾವ, ಬೀದರ ನಗರಸಭೆ ಅಧ್ಯಕ್ಷರಾದ ಮಹಮ್ಮದ ಗೌಸ, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ಜಾಬಶೆಟ್ಟಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸವನ್ನು ಧಾರಶಿವ ಮಹಾರಾಷ್ಟ್ರದ ಮಾಜಿ ಲೋಕಸಭಾ ಸದಸ್ಯರಾದ ಪ್ರೋ.ರವೀಂದ್ರ ವಿಶ್ವನಾಥರಾವ ಗಾಯಕವಾಡ ಅವರು ನೀಡಲಿದ್ದಾರೆ.
ಬೆಂಗಳೂರು.10.ಆಗಸ್ಟ್.25:- ಸರ್ಕಾರಿ ಶಾಲೆ ಶಿಕ್ಷಕರ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ-2 ಅನ್ನು ಶಾಲಾ ಶಿಕ್ಷಣ ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ. ಶಿಕ್ಷಕರ ವರ್ಗಾವಣೆ…
ಬೆಂಗಳೂರು.10.ಆಗಸ್ಟ್.25:- ನಮ್ಮ ಮೆಟ್ರೋ ರೈಲು ಉದ್ಘಾಟನಕೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಾಡಿದ್ದಾರೆ " ಹಳದಿ ಮಾರ್ಗಕ್ಕೆ ಇಂದು ಚಾಲನೆ…
ಬೆಂಗಳೂರು.10.ಆಗಸ್ಟ್.25:- ಇಂದು ಪ್ರಧಾನಿ ನರೇಂದ್ರ ಮೋದಿಆರ್.ವಿ. ರಸ್ತೆ-ಬೊಮ್ಮಸಂದ್ರ ಹಳದಿ ಮಾರ್ಗಕ್ಕೆ ಹಸಿರು ನಿಶಾನೆ ತೋರಿಸಿದ ಬಳಿಕ ಉದ್ಘಾಟನಾ ಕಾರ್ಯಕ್ರಮದ ನಂತರ…
ಬೆಂಗಳೂರು.10.ಆಗಸ್ಟ್.25:- ರಾಜ್ಯ ಸರ್ಕಾರ ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ಬಿಡಗುಡೆಯಾಗಿದ್ದು, ಇದೀಗ ಜುಲೈ…
ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…
ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…