ಬೀದರ.15.ಜನವರಿ.25:- ಬೀದರ ಜಿಲ್ಲೆಯ ಭಾಲ್ಕಿ ತಾಲೂಕಿನ ದಾಡಗಿ ಗ್ರಾಮ ಬಳಿ ತಡರಾತ್ರಿ ನಡೆದ ಈ ಘಟನೆಯ ವಿರುದ್ಧ ಇಂದು ಬೆಳಿಗ್ಗೆ ಭಾಲ್ಕಿ-ಹುಮನಾಬಾದ-ಬಸವಕಲ್ಯಾಣ ಮುಖ್ಯ ರಸ್ತೆ ತಡೆದು ದಾಡಗಿ ಗ್ರಾಮದ ಬಸವ ಅನುಯಾಯಿಗಳು ಪ್ರತಿಭಟನೆ ನಡೆಸುತ್ತಿದ್ದರು.
ಘಟನೆ ತಿಳಿದು ಸ್ಥಳಕ್ಕೆ ಧಾವಿಸಿದ ಭಾಲ್ಕಿಯ ತಹಶೀಲ್ದಾರ್, ಡಿವೈಎಸ್ಪಿ ಹಾಗೂ ಖಟಕಚಿಂಚೋಳಿ ಪೊಲೀಸ್ ಠಾಣೆಯ ಪಿ ಎಸ್ ಐ, 45 ದಿನದಲ್ಲಿ ಬಸವಣ್ಣನವರ ಹೊಸ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗುವುದು ಹಾಗೂ ಎರಡು ದಿನದಲ್ಲಿ ಪ್ರತಿಮೆ ಇದ್ದ ಸ್ಥಳದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಈ ಭರವಸೆಯನ್ನು ಒಪ್ಪಿಕೊಂಡ ಪ್ರತಿಭಟನಾಕಾರರು, ರಸ್ತೆ ತಡೆದು ನಡೆಸುತಿದ್ದ ಪ್ರತಿಭಟನೆಯನ್ನು ಕೈ ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಪ್ರತಿಭಟನೆ ಕೈ ಬಿಟ್ಟ ಹಿನ್ನಲೆಯಲ್ಲಿ ಸಂಪೂರ್ಣವಾಗಿ ಸ್ಥಗಿತವಾಗಿದ್ದ ರಸ್ತೆಯು ಯಥಾಸ್ಥಿತಿಗೆ ಮರಳಿದ್ದು, ಸುಗಮ ಸಂಚಾರ ಪ್ರಾರಂಭವಾಗಿದೆ ಎಂದು ತಿಳಿದು ಬಂದಿದೆ.
ಘಟನೆ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತದೆ ಎಂದು ಖಟಕಚಿಂಚೋಳಿ ಪಿ ಎಸ್ ಐ ಮಾಹಿತಿ ನೀಡಿದ್ದಾರೆ.
ಗ್ರಾಮಸ್ಥರು ಹಾಗೂ ಬಸವ ಅನುಯಾಯಿಗಳು ಘಟನೆ ವಿರುದ್ಧ ತನಿಖೆ ನಡೆಸಿ ಆರೋಪಿ ಅರೆಸ್ಟ್ ಮಾಡ್ಬೇಕು ಅಂತ ಪ್ರಕರಣ ದಾಖಲ ಮಾಡಲಾಗಿದೆ.
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…
ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…
ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…