Categories: ರಾಜಕೀಯ

ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ರದ್ದು!

27ಡಿ24 ಬೆಳಗಾವಿ. ಇಂದು ಬೆಳಗಾವಿ ಎಲ್ಲಿ ನಡೆಯಲಿರುವ ಕಾಂಗ್ರೆಸ್ ಪಕ್ಷದವತಿಯಿಂದ ಅಧಿವೇಶನ ಕೆ ಅಗ್ನಿತವಿರುವ ದೇಶದ ಮೂಲೆಯ ಮೂಲೆಯೆಂದ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಪಕ್ಷದ ಕಾರ್ಯಕರ್ತರು ಬರ್ತಿದಿದ್ರು ಈ ಕಾರ್ಯಕ್ರಮದ ಕೆಲವ ದೀನ್ ಮುಂದೂಡಲಗಿದೆ ಕಾರಣ.ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಶುಕ್ರವಾರ (ಇಂದು)ನಡೆಯಬೇಕಿದ್ದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ರದ್ದು ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.ಬೆಳಗಾವಿಯ ಸರ್ಕಿಟ್ ಹೌಸ್ ಅಲ್ಲಿ ಗುರುವಾರ ರಾತ್ರಿ ನಡೆದ ತುರ್ತು ಮಾಧ್ಯಮ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಮಾವೇಶ ನಡೆಯಬೇಕಿದ್ದ ವೇದಿಕೆಯಲ್ಲಿಯೇ ಶುಕ್ರವಾರ ಬೆಳಿಗ್ಗೆ 10.30ಕ್ಕೆ ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಭೆ ಏರ್ಪಡಿಸಲಾಗಿದೆ.

ಮುಖ್ಯಮಂತ್ರಿಗಳು ಹಾಗೂ ಪಕ್ಷದ ವರಿಷ್ಟರ ಬಳಿ ಮಾತನಾಡಿ ಮುಂದಿನ ಕಾರ್ಯಕ್ರಮಗಳ ಬಗ್ಗೆ ಆದಷ್ಟು ಬೇಗ ತಿಳಿಸಲಾಗುವುದು ಎಂದರು.

ಶುಕ್ರವಾರ ಸರ್ಕಾರದ ಹಾಗೂ ಪಕ್ಷದ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ. ಸರ್ಕಾರಿ ರಜೆ ಘೋಷಣೆ ಮಾಡಲಾಗಿದ್ದು, ರಾಜ್ಯದಲ್ಲಿ ಒಂದು ವಾರಗಳ ಕಾಲ ಶೋಕಾಚರಣೆ ಮಾಡಲಾಗುವುದು ಎಂದು ಹೇಳಿದರು.

ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಹೊರಜಿಲ್ಲೆಗಳಿಂದ ಜನರು ಆಗಮಿಸುವುದು ಬೇಡ. ಬದಲಾಗಿ ಬೆಳಗಾವಿಯಲ್ಲಿ ಇರುವವರು ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿ ಗೌರವ ಸಲ್ಲಿಸಬೇಕು. ಹೊರ ಊರುಗಳಿಂದ ಹೊರಡುವ ಅನೇಕ ಕಾರ್ಯಕರ್ತರು ಹಾಗೂ ನಾಯಕರುಗಳು ಬೆಳಗಾವಿಗೆ ಬರುವುದು ಬೇಡ. ಈಗಾಗಲೇ ಹೊರ ಊರುಗಳಿಂದ ಬಂದಿರುವವರು ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಹೊರ ಊರುಗಳಿಂದ ಬಂದಿರುವ ಸಂಸದರು ಹಾಗೂ ನಾಯಕರುಗಳ ಹೊಣೆ ಹೊತ್ತಿರುವ ಉಸ್ತುವಾರಿ ಸಮಿತಿಯವರು ಅವರುಗಳು ತೆರಳುವ ತನಕ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು. ನಿಮ್ಮ ಜವಾಬ್ದಾರಿ ಮರೆಯಬಾರದು ಎಂದುತಿಳಿಸಿದರು

prajaprabhat

Share
Published by
prajaprabhat

Recent Posts

ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಪೂರ್ವ ತರಬೇತಿ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ.

ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…

2 hours ago

ಪ್ರಜ್ವಲ್ ರೇವಣ್ಣ  ಅವರಿಗೆ ಜೀವಾವಧಿ ಶಿಕ್ಷೆ.

ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…

7 hours ago

ಅರಿವು ಶೈಕ್ಷಣಿಕ ಸಾಲ ಯೋಜನೆಯುಡಿ ಅರ್ಜಿ ಆಹ್ವಾನ

ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…

8 hours ago

ಆಗಸ್ಟ್.8 ರಿಂದ 25 ರವರೆಗೆ ಅಗ್ನಿವೀರ ನೇಮಕಾತಿ ರ‍್ಯಾಲಿ

ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…

9 hours ago

ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ‘ವಿದ್ಯಾಸಿರಿ’ ವಿದ್ಯಾರ್ಥಿವೇತನ ಸೇರಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…

9 hours ago

ಅತಿಥಿ ಉಪನ್ಯಾಸಕರ  ಸಮಸ್ಯೆಗಳನ್ನು (ಕಾನೂನು ತಿದ್ದುಪಡಿ) ಸರಿಪಡಿಸಲು. ಡಾ. ಹನಮಂತ್ ಗೌಡ ಕಲ್ಮನಿ ಮನವಿ.

ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…

9 hours ago