ಬೀದರ.17.ಜೂನ್.25:- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದಿಂದ ಭಾರತ ಸರ್ಕಾರವು “ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ” ಪ್ರಶಸ್ತಿಯನ್ನು ನೀಡಲು 18 ವರ್ಷದೊಳಗಿನ ಮಕ್ಕಳಿಂದ ಅನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ತಿಳಿಸಿದ್ದಾರೆ.
ಮಕ್ಕಳ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಶೌರ್ಯ, ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಾಂತ್ರಿಕತೆ, ಪರಿಸರ, ಕಲೆ ಮತ್ತು ಸಂಸ್ಕೃತಿ ಹಾಗೂ ಸoಶೋಧನೆಯಲ್ಲಿ (ಹೊಸ ಅವಿಷ್ಕಾರ) ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆಗೈದ 31-07-2025ಕ್ಕೆ ಅನ್ವಯವಾಗುವಂತೆ 05 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದೊಳಗಿರುವ ಎಲ್ಲಾ ಮಕ್ಕಳು ರಾಷ್ಟಿçÃಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿ 2025ಕ್ಕೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ಅರ್ಹರು ಅನ್‌ಲೈನ್ https://awards.gov.in ಮೂಲಕ ದಿನಾಂಕ: 31-07-2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು.10.ಆಗಸ್ಟ್.25:- ನಮ್ಮ ಮೆಟ್ರೋ ರೈಲು ಉದ್ಘಾಟನಕೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಾಡಿದ್ದಾರೆ " ಹಳದಿ ಮಾರ್ಗಕ್ಕೆ ಇಂದು ಚಾಲನೆ…
ಬೆಂಗಳೂರು.10.ಆಗಸ್ಟ್.25:- ಇಂದು ಪ್ರಧಾನಿ ನರೇಂದ್ರ ಮೋದಿಆರ್.ವಿ. ರಸ್ತೆ-ಬೊಮ್ಮಸಂದ್ರ ಹಳದಿ ಮಾರ್ಗಕ್ಕೆ ಹಸಿರು ನಿಶಾನೆ ತೋರಿಸಿದ ಬಳಿಕ ಉದ್ಘಾಟನಾ ಕಾರ್ಯಕ್ರಮದ ನಂತರ…
ಬೆಂಗಳೂರು.10.ಆಗಸ್ಟ್.25:- ರಾಜ್ಯ ಸರ್ಕಾರ ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ಬಿಡಗುಡೆಯಾಗಿದ್ದು, ಇದೀಗ ಜುಲೈ…
ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…
ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…
ಹೊಸ ದೆಹಲಿ.10.ಆಗಸ್ಟ್.25:- ನೀವು 9 ರಿಂದ 12 ನೇ ತರಗತಿಯ ಶಿಕ್ಷಕರಾಗುವ ಕನಸು ಕಾಣುತ್ತಿದ್ದರೆ, ಆಕಾಂಕ್ಷಿಗಳು ನೀವು ಸ್ವಲ್ಪ ಹೆಚ್ಚು…