ಬೀದರ.06.ಮಾರ್ಚ.25:- ಇಂದು ಬಾಳುರು-ಹಾಲಹಿಪ್ಪರಗಾ ಕ್ರಾಸ್ ರಸ್ತೆ (ಜೈನಾಪುರ ಮಾರ್ಗವಾಗಿ) ಅಭಿವೃದ್ಧಿ ಮತ್ತು ವಿವಿಧಕಾಮಗಾರಗೆ ಪ್ರಾರಂ ಮಾಡ್ಕಾಗಿವೆ,
ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರ 8.90 ಕೋಟಿ ರೂ. ಅನುದಾನದ ಸಹಯೋಗದಿಂದ ಬೀದರ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಸಾಗರ ಖಂಡ್ರೆ ಅವರ ನೇತೃತ್ವದಲ್ಲಿ ಇಂದು ಭಾಲ್ಕಿ ತಾಲೂಕಿನ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು.
✅ ₹4.50 ಕೋಟಿ ಅನುದಾನ: ಬಾಳುರು-ಹಾಲಹಿಪ್ಪರಗಾ ಕ್ರಾಸ್ ರಸ್ತೆ (ಜೈನಾಪುರ ಮಾರ್ಗವಾಗಿ) ಅಭಿವೃದ್ಧಿ.
✅ ₹4.40 ಕೋಟಿ ಅನುದಾನ: ರಾಷ್ಟ್ರೀಯ ಹೆದ್ದಾರಿ-50 ಸಂಪರ್ಕ ಕಲ್ಪಿಸುವ ವಾಲ್ಸಂಗ್, ಬೀರಿ (ಕೆ), ನಾಗರಾಳ, ನಿಟ್ಟೂರು, ಬಾಳುರು, ಹಾಲಹಿಪ್ಪರಗಾ ಕ್ರಾಸ್ ಸಂಪರ್ಕಿಸುವ ರಸ್ತೆ ಸುಧಾರಣೆ.
ಈ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಭಾಲ್ಕಿ ತಾಲೂಕಿನ ಜನತೆಗೆ ಗುಣಮಟ್ಟದ ಸಾರಿಗೆ ಸೌಲಭ್ಯವನ್ನು ಒದಗಿಸಬೇಕೆಂಬ ಉದ್ದೇಶದಿಂದ ಕೈಗೊಳ್ಳಲಾಗಿದೆ. ಈ ಯೋಜನೆಗಳು ಗ್ರಾಮೀಣ ಭಾಗದ ರೈತರು, ವಿದ್ಯಾರ್ಥಿಗಳು ಹಾಗೂ ದಿನನಿತ್ಯ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವ ಮೂಲಕ ಸ್ಥಳೀಯ ಅಭಿವೃದ್ಧಿಗೆ ಉತ್ತೇಜನ ನೀಡಲಿವೆ.
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…