09/06/2025 11:05 AM

Translate Language

Home » ಲೈವ್ ನ್ಯೂಸ್ » ಬಿಜೆಪಿ ಕಾರ್ಯಾಲಯದಲ್ಲಿ ಸಂತ ಸೇವಲಾಲ್ ಜಯಂತಿ ಆಚರಣೆ

ಬಿಜೆಪಿ ಕಾರ್ಯಾಲಯದಲ್ಲಿ ಸಂತ ಸೇವಲಾಲ್ ಜಯಂತಿ ಆಚರಣೆ

Facebook
X
WhatsApp
Telegram


ಬೀದರ.15.ಫೆ.25:- ಇಂದು ಮುಂಜಾನೆ ಬೀದರ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದಲ್ಲಿ ಸಂತ ಸೇವಲಾಲ್ ಜಯಂತಿ ಆಚರಿಸಲಾಯಿತು. ಜಿಲ್ಲಾಧ್ಯಕ್ಷರಾದ ಸೋಮನಾಥ ಪಾಟೀಲ ಅವರು ಸಂತ ಸೇವಲಾಲರವರ ಭಾವ ಚಿತ್ರಕ್ಕೆ ಪುಷ್ಪಮಾಲೆ ಹಾಕಿ ಪೂಜೆ ನೇರವೇರಿಸಿದರು.

ಈ ಸಂದರ್ಭದಲ್ಲಿ  ರಾಜ್ಯ ಪ್ರಶಿಕ್ಷಣ ಪ್ರಕೋಷ್ಠದ ಸಂಚಾಲಕರಾದ  ರಾಜಶೇಖರ ನಾಗಮೂರ್ತಿ, ಅರುಣ, ಆದಿನಾಥ್, ಶಿವರಾಜ ಸೇರಿದಂತೆ ಅನೇಕರು ಉಪಸ್ಥಿತರಿದ್ದರೆಂದು ಬೀದರ ಜಿಲ್ಲಾ ಬಿಜೆಪಿ ಮಾಧ್ಯಮ ಸಂಚಾಲಕರಾದ ಶ್ರೀನಿವಾಸ ಚೌಧರಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
         

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!