ಬೀದರ.15.ಫೆ.25:- ಇಂದು ಮುಂಜಾನೆ ಬೀದರ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದಲ್ಲಿ ಸಂತ ಸೇವಲಾಲ್ ಜಯಂತಿ ಆಚರಿಸಲಾಯಿತು. ಜಿಲ್ಲಾಧ್ಯಕ್ಷರಾದ ಸೋಮನಾಥ ಪಾಟೀಲ ಅವರು ಸಂತ ಸೇವಲಾಲರವರ ಭಾವ ಚಿತ್ರಕ್ಕೆ ಪುಷ್ಪಮಾಲೆ ಹಾಕಿ ಪೂಜೆ ನೇರವೇರಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಪ್ರಶಿಕ್ಷಣ ಪ್ರಕೋಷ್ಠದ ಸಂಚಾಲಕರಾದ ರಾಜಶೇಖರ ನಾಗಮೂರ್ತಿ, ಅರುಣ, ಆದಿನಾಥ್, ಶಿವರಾಜ ಸೇರಿದಂತೆ ಅನೇಕರು ಉಪಸ್ಥಿತರಿದ್ದರೆಂದು ಬೀದರ ಜಿಲ್ಲಾ ಬಿಜೆಪಿ ಮಾಧ್ಯಮ ಸಂಚಾಲಕರಾದ ಶ್ರೀನಿವಾಸ ಚೌಧರಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು.13.ಆಗಸ್ಟ್.25:-2025-26ನೇ ಸಾಲಿಗೆ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ "ಮೀಡಿಯಾ ಕಿಟ್" ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿರುವ ಪತ್ರಕರ್ತರನ್ನು…
ಬೆಂಗಳೂರು.13.ಆಗಸ್ಟ್.25:- ರಾಜ್ಯ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳು ಶೀಘ್ರ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ…
ಚಿಕ್ಕಬಳ್ಳಾಪುರ.13.ಆಗಸ್ಟ್.25:- ಇಂದು ನಗರದಲ್ಲಿ ಮಹಾನಾಯಕ ಅಂಬೇಡ್ಕರ್ ಸೇನೆ ಅಧ್ಯಕ್ಷ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು ದಲಿತ ನಾಯಕ ಹಾಗೂ ಮಾಜಿ ಶಾಸಕ…
ಕೊಪ್ಪಳ.13.ಆಗಸ್ಟ್ 25 : ಕೊಪ್ಪಳ ನಗರದ ಕಿನ್ನಾಳ ರಸ್ತೆಯಲ್ಲಿನ ಎನ್.ಜಿ.ಓ ಕಾಲೋನಿಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ರೀಡಿಂಗ್ ಸೆಂಟರ್, ಮುಖ್ಯಗ್ರಂಥಾಲಯಾಧಿಕಾರಿ ಕಛೇರಿಯಲ್ಲಿ ಮಂಗಳವಾರ…
ಕೊಪ್ಪಳ.13.ಆಗಸ್ಟ್.25: ವಿದೇಶಿ ಶಿಕ್ಷಣಕ್ಕೆ ಅವಕಾಶ ಕಲ್ಪಿಸುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ `ಸ್ಟಡಿ ಅಬ್ರಾಡ್' ಕಾರ್ಯಕ್ರಮಕ್ಕೆ ಭಾಗವಹಿಸಲಿಚ್ಛೀಸುವ ಕೊಪ್ಪಳ ಜಿಲ್ಲೆಯ ವಿದ್ಯಾರ್ಥಿಗಳು…
ಬೆಂಗಳೂರು.13.ಆಗಸ್ಟ್.25:- ರಾಜ್ಯಾದ್ಯಂತ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ವೇಳೆ 'DJ' ನಿಷೇಧ ಮುಂಜಾಗ್ರತಾ ಕ್ರಮವಾಗಿ…