ಬೀದರ.25.ಜುಲೈ.25:- ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ನಗರದ ಎಂ.ಎ. ಸಮಿ ಸೇರಿ ನಾಲ್ವರನ್ನು ರಾಜ್ಯ ಸರ್ಕಾರ ನಾಮ ನಿರ್ದೇಶನ ಮಾಡಿದೆ.
ಜನವಾಡದ ಭಗವಾನರಾವ್ ಪಾಂಡ್ರೆ, ಬೀದರ್‍ನ ಮಂಗಲಪೇಟ್‍ನ ಏಲಿಜೆಬೆತ್ ಜಯಸೂರ್ಯ ಹಾಗೂ ಭೀಮನಗರದ ವಿನೋದಕುಮಾರ ಗಣಪತರಾವ್ ನಾಮ ನಿರ್ದೇಶನಗೊಂಡ ಇವರು ಮೂವರು.
ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಲತಾ ಕೆ. ಈ ಕುರಿತು ಆದೇಶ ಹೊರಡಿಸಿದ್ದಾರೆ. ಎಂ.ಎ. ಸಮಿ ಅವರು ಜಿಲ್ಲೆಯ ಕಾಂಗ್ರೆಸ್ ಹಿರಿಯ ಮುಖಂಡರಲ್ಲೊಬ್ಬರಾಗಿದ್ದಾರೆ.
ಸದ್ಯ ಪಕ್ಷದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಉಳಿದವರೂ ಪಕ್ಷದ ವಿವಿಧ
ಹುದ್ದೆಗಳಲ್ಲಿದ್ದಾರೆ.
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…