ಚಾಮರಾಜನಗರ.27.ಮಾರ್ಚ್.25:- ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಪ್ರಸಿದ್ಧ ಯಾತ್ರ ಸ್ಥಳವಾದ ಬಿಳಿಗಿರಿರಂಗನ ಬೆಟ್ಟದ ಶ್ರೀ ಬಿಳಿಗಿರಿ ರಂಗನಾಥ ಸ್ವಾಮಿಯ ದೇವಾಲಯದಲ್ಲಿ ಗುರುವಾರ ಬುಧವಾರ ಬೆಳಿಗ್ಗೆ 10 ರಂದು ಹುಂಡಿಯ ಎಣಿಕೆ ಕಾರ್ಯವನ್ನು ತಹಸೀಲ್ದಾರ್ ಬಸವರಾಜು ನೇತೃತ್ವದಲ್ಲಿ ನಡೆಯಿತು.
ಹುಂಡಿಯಲ್ಲಿ 9,74,822 ಹಣ ಸಂಗ್ರಹವಾಗಿದೆ.1 ಯುರೋ ಕರೆನ್ಸಿ ಕೂಡ ಸಂಗ್ರಹವಾಗಿದೆ
ಈ ಸಂದರ್ಭದಲ್ಲಿ, ಬಿಳಿಗಿರಿರಂಗನ ಬೆಟ್ಟ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಜಿ ಶ್ರೀನಿವಾಸ್, ಕಾರ್ಯನಿರ್ವಾಹಕ ಅಧಿಕಾರಿ ಮೋಹನ್, ಅರ್ಚಕ ರವಿಕುಮಾರ್ ಸದಸ್ಯರುಗಳಾದ ಕೇತಮ್ಮ,ರಾಜಣ್ಣ, ವೆಂಕಟರಾಮು, ಸಿದ್ದರಾಜು, ಎಂ ಸುರೇಶ್,ವಿ ನಾರಾಯಣಸ್ವಾಮಿ, ದೇವಾಲಯದ ಸಿಬ್ಬಂದಿಗಳಾದ ರಾಜು, ದಫೇದರ್ ಗುರು ಸಿದ್ದಯ್ಯ, ಕಂದಾಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಪ್ರವಾಸಿ ಮಿತ್ರರು ಹಾಜರಿದ್ದರುಪ
ಜಿ ಪ್ರಸನ್ನ ಕುಮಾರ್ ಕಿತ್ತೂರು
ರಾಯಚೂರು.11.ಆಗಸ್ಟ್.25: ಇಲ್ಲಿನ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ ಜಿಲ್ಲೆಯ ಎಸ್.ಎಸ್.ಎಲ್.ಸಿ ಪ್ರೋತ್ಸಾಹಧನಕ್ಕಾಗಿ 2020 ರಿಂದ 2025ರವರೆಗೆ ಆಧಾರ್…
ಬೆಂಗಳೂರು.11.ಆಗಸ್ಟ್.25:- ರಾಜ್ಯದ ಸರ್ಕಾರಿ ಹಾಗೂ ಅನುದಾನಿತ್ ಶಾಲೆಗಳ SSLC ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಪಡೆದ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಾಜ್ಯ…
ರಾಯಚೂರು.11.ಆಗಸ್ಟ್.25:- ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯದಿಂದ 2025-26 ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಗೆ ನಿಗದಿಪಡಿಸಿದ ಗುರಿಯಂತೆ ಯೂರಿಯಾ, ಡಿ.ಎ.ಪಿ ರಸಗೊಬ್ಬರ…
ರಾಯಚೂರು.11.ಆಗಸ್ಟ್.25:- ಅಗ್ನಿವೀರ್ ಸೇನಾ ಭರ್ತಿಗೆ ಆಗಸ್ಟ್ 11 ರಂದು ಒಟ್ಟು 764 ಅಭ್ಯರ್ಥಿಗಳು ವರದಿ ಮಾಡಿಕೊಂಡರು. ಆಗಸ್ಟ್ 11 ರಂದು…
ಬೀದರ.11.ಆಗಸ್ಟ್.25:- ಬೀದರ್ ಜಿಲ್ಲೆಯ ಔರಾದ ಬಾ ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೇರಿಗೆ ಮಾಡಿ ಜನ ಸಾಮಾನ್ಯರಿಂದ ಹಣ ವಸೂಲಿ…
ಬೆಂಗಳೂರು.11.ಆಗಸ್ಟ್.25:- ರಾಜ್ಯದಲ್ಲಿ ಒಳಮೀಸಲಾತಿ ಸಂಬಂಧ ರಾಜ್ಯಸರ್ಕಾರ ಸ್ಪಷ್ಟವಾದ ತೀರ್ಮಾನ ತೆಗೆದುಕೊಂಡ ಮೇಲೆ ರಾಜ್ಯಾದ್ಯಂತ ಕಾಲೇಜುಗಳಲ್ಲಿ ಖಾಲಿಯಿರುವ ಗುಡ್ಡೆಗಳು ಭರ್ತಿ ಮಾಡಲಾಗುವುದು…