ಬಿ.ಜೆ.ಪಿ. ಜಿಲ್ಲಾ ಕಾರ್ಯಾಲಯದಲ್ಲಿ ಬಾಬು ಜಗಜೀವನ ರಾಂ ರವರ ಜಯಂತಿ ಆಚರಣೆ.!

ಬೀದರ.05.ಏಪ್ರಿಲ್.25:- ಇಂದು ಬೀದರ ಬಿ.ಜೆ.ಪಿ. ಜಿಲ್ಲಾ ಕಾರ್ಯಾಲಯದಲ್ಲಿ ಬಾಬು ಜಗಜೀವನ ರಾಂ ರವರ ಜಯಂತಿ ಆಚರಣೆ ಇಂದು ದಿನಾಂಕ :05/04/2025 ರಂದು ಬೀದರ ಜಿಲ್ಲಾ ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ ಹಸಿರು ಕ್ರಾಂತಿಯ ಹರಿಕಾರ ಮಾಜಿ ಉಪಪ್ರಧಾನಿ ಡಾ|| ಬಾಬು ಜಗಜೀವನ ರಾಂ ರವರ 118 ನೇಯ ಜಜಯಂತಿಯನ್ನು ಆಚರೀಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಸೊಮನಾಥ ಪಾಟೀಲ, ರಾಜ್ಯ ಕಾರ್ಯದರ್ಶಿ ಹಾಗೂ ಶಾಸಕರಾದ ಡಾ||. ಶೈಲೇಂದ್ರ ಬೇಲ್ದಾಳೆ. ವಿಧಾನ ಪರಿಷತ್ ಸದಸ್ಯರಾದ ಎಂ.ಜಿ. ಮುಳೆ, ಬುಡಾ ಮಾಜಿ ಅಧ್ಯಕ್ಷರಾದ ಬಾಬು ವಾಲಿ, ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷರಾದ ಬಾಬುರಾವ ಕಾರಬಾರಿ.

ಜಿಲ್ಲಾ ಕಾರ್ಯದರ್ಶಿಗಳಾದ ರಾಜಕುಮಾರ ಪಾಟೀಲ, ಜಿಲ್ಲಾ ಅಧ್ಯಮ ಪ್ರಮುಖ ಶ್ರೀನಿವಾಸ ಚೌಧರಿ, ನಾಯಕರಾದ ವೀರು ದಿಗ್ದಾಲ, ಸದಾನಂದ ಹೊಶಿ, ರವಿ ನಿಜಾಂಪುರೆ, ಜೈಭೀಮ ಬಂಧು, ಸ್ವಾಮಿದಾಸ ಕಂಪೆ. ಗಣೇಶ ಭೋಸ್ಸೇ, ಸುನೀಲ ಗೌಳಿ ಸೇರಿದಮತೆ ಇನೀತರರು ಉಪಸ್ಥಿತ ಇದ್ದರು

prajaprabhat

Recent Posts

ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆಯ ಮಹತ್ವ ತಿಳಿಯಿರಿ-ಡಾ.ಶಿವಶಂಕರ ಬಿ.

ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…

49 minutes ago

ಅರೆಕಾಲಿಕ ಶಿಕ್ಷಕ ಹುದ್ದೆ’ಗೆ ಅರ್ಜಿ ಆಹ್ವಾನ

ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…

5 hours ago

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

11 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

12 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

12 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

12 hours ago