ಬೀದರ 16.ಜನವರಿ.25:- ನಗರದ ಪ್ರಮುಖ ರಸ್ತೆಗಳ ಮೇಲೆ ಹಾಗೂ ಸಾರ್ವಜನಿಕ ಸ್ಥಳಗಳ ಮೇಲೆ ಬೀಡಾಡಿ ದನಗಳು ಓಡಾಡುತ್ತಿರುವುದು ಕಂಡುಬರುತ್ತಿದ್ದು ಇದರಿಂದ ರಸ್ತೆಗಳ ಮೇಲೆ ಅಪಘಾತಗಳು ಉಂಟಾಗುತ್ತಿವೆ.
ಸಾರ್ವಜನಿಕ ಸವಾರರಿಗೆ ವಾಹನಗಳನ್ನು ಸಂಚರಿಸಲು, ಓಡಾಡಲು ತುಂಬಾ ತೊಂದರೆ ಉಂಟಾಗುತ್ತಿದೆ. ಹೀಗಾಗಿ ರಸ್ತೆಗಳ ಮೇಲೆ ತಿಡುಗಾಡುತ್ತಿರುವ ಬೀಡಾಡಿ ದನಗಳ ಮಾಲೀಕರು ಏಳು ದಿನಗಳ ಒಳಗಡೆ ತಮ್ಮ ಬೀಡಾಡಿ ದನಗಳನ್ನು ರಸ್ತೆಗಳ ಮೇಲೆ ಬಿಡದಂತೆ ತಮ್ಮ ಮನೆಯಲ್ಲಿ ಕಟ್ಟಿಕೊಳ್ಳಲು ಸೂಚಿಸಿದೆ.
ಒಂದು ವೇಳೆ ಬಿಡಾಡಿ ದನಗಳು ರಸ್ತೆಗಳ ಮೇಲೆ ಓಡಾಡುತ್ತಿರುವುದು ಕಂಡುಬಂದಲ್ಲಿ ದನಗಳನ್ನು ಹಿಡಿದು ಗೋಶಾಲೆಗಳಿಗೆ ಸಾಗಿಸಲಾಗುವುದು ಹಾಗೂ ಬೀಡಾಡಿ ದನಗಳನ್ನು ಹರಾಜು ಮಾಡಲಾಗುವುದು ತಮ್ತು ಅಂತವರ ಮಾಲೀಕರ ವಿರುದ್ಧ ಕರ್ನಾಟಕ ಮುನ್ಸಿಪಲ್ 1964 ಕಾಯ್ದೆ ಪ್ರಕಾಶ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಬೀದರ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…
ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…
ಬೆಂಗಳೂರು.04.ಆಗಸ್ಟ್.25:- KSRTC ನೌಕರರ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ…
ಬೆಂಗಳೂರು.04.ಆಗಸ್ಟ್.25:- ರಾಜ್ಯದ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು…
ಬೆಂಗಳೂರು.04.ಆಗಸ್ಟ್.25:- 2025-26ನೇ ಸಾಲಿಗೆ ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಭಾರತ ಸರ್ಕಾರದ ವಾರ್ಷಿಕ MGNREGA ಮಾರ್ಗಸೂಚಿಯನ್ವಯ ಜಿಲ್ಲಾ ಮತ್ತು ತಾಲ್ಲೂಕು…
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…