ಬೀದರ|ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ.!

ಬೀದರ.04.ಮಾರ್ಚ.25:-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೀದರ ಇವರ ಸಂಯುಕ್ತಾಶ್ರಯದಲ್ಲಿ ಮಾರ್ಚ.8 ರಂದು ಬೆಳಿಗ್ಗೆ 11 ಗಂಟೆಗೆ ರಾಜ್ಯ ಸರಕಾರಿ ನೌಕರರ ಭವನ ಪ್ರಥಾಪ ನಗರ ಬೀದರದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.


ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾ.ಎ
ಕಾರ್ಯಕ್ರಮದ ಘನ ಉಪಸ್ಥಿತಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ ಅವರು ವಹಿಸಲಿದ್ದಾರೆ.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೀದರ ಲೋಕಸಭಾ ಸದಸ್ಯರಾದ ಸಾಗರ ಈಶ್ವರ ಖಂಡ್ರೆ,, ಔರಾದ (ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ, ಬಸವಕಲ್ಯಾಣ ಶಾಸಕರಾದ ಶರಣು ಸಲಗರ, ಬೀದರ ದಕ್ಷಿಣ ಶಾಸಕರಾದ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಹುಮನಾಬಾದ ಶಾಸಕರಾದ ಡಾ.ಸಿದ್ಧಲಿಂಗಪ್ಪ ಎನ್.ಪಾಟೀಲ ಹಾಗೂ ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ ಜಿ.ನಮೋಶಿ, ಭೀಮರಾವ ಬಿ.ಪಾಟೀಲ, ಡಾ.ಎಂ.ಜಿ.ಮೂಳೆ ಹಾಗೂ ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಾಲಾ ನಾರಾಯಣ, ಬೀದರ ನಗರಸಭೆ ಅಧ್ಯಕ್ಷರಾದ ಮಹಮ್ಮದ ಗೌಸ್, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ಜಾಬಶೆಟ್ಟಿ ಅವರುಗಳು ಭಾಗವಹಿಸಲಿದ್ದಾರೆ.

prajaprabhat

Recent Posts

ಅತಿಥಿ ಉಪನ್ಯಾಸಕರ ನೇಮಕ : ಅರ್ಜಿ ಆಹ್ವಾನ.

ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…

8 hours ago

ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…

8 hours ago

ಇಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಪ್ರವಾಸ

ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…

9 hours ago

ರಾಜ್ಯಾದ್ಯಂತ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ದಾರರು ಪತ್ತೆ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…

10 hours ago

ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತ: ನಂದಾದೀಪ ಬೋರಾಳೆ

ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…

11 hours ago

ಡಾ.ಬಿ.ಆರ್.ಅಂಬೇಡ್ಕರ್ & ವಿವಿಧ ಅಭಿವೃದ್ಧಿ ನಿಗಮಗಳಿಂದ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: 2025-26 ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…

11 hours ago