ಬೀದರ.01.ಮಾರ್ಚ.25:- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೀದರ ವತಿಯಿಂದ ಮಾರ್ಚ.8 ರಂದು ಬೆಳಿಗ್ಗೆ 11 ಗಂಟೆಗೆ ಸರ್ಕಾರಿ ನೌಕರರ ಸಮುದಾಯ ಭವನ, ಪ್ರತಾಪ ನಗರ, ನೌಬಾದ ಬೀದರದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ವಹಿಸಿಕೊಳ್ಳಲಿದ್ದಾರೆ ಎಂದು ಬೀದರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊಪ್ಪಳ.13.ಆಗಸ್ಟ್.25: ರಾಘವೇಂದ್ರ ಸ್ವಾಮಿಗಳ ೩೫೪ನೇ ಆರಾಧನಾ ಮಹೋತ್ಸವ ಅಂಗವಾಗಿ ಮಂಗಳವಾರ ಉತ್ತರಾಧನೆ ಜರುಗಿತು. ಆರಾಧನೆಯ ಕೊನೆಯ ದಿನವಾಗಿದ್ದರಿಂದ ಮಧ್ಯಾಹ್ನ ನಡೆದ…
ಬೆಂಗಳೂರು.13.ಆಗಸ್ಟ.25:- ರಾಜ್ಯ ಸರ್ಕಾರ ಹೊಸ 310 ಪ್ರಾಂಶುಪಾಲರ ಹುದ್ದೆಗಳಿಗೆ ಶೀಘ್ರವೇ ಅರ್ಹರಿಗೆ ನೇಮಕಾತಿ ಆದೇಶ ಹೊರಡಿಸಲಾಗಿದೆ ಪ್ರಥಮ ದರ್ಜೆ ಕಾಲೇಜುಗಳಿಗೆ…
2025-26ನೇ ಶೈಕ್ಷಣಿಕ ಸಾಲಿನಲ್ಲಿ ಅತಿಥಿ ಉಪನ್ಯಾಸಕರ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವ ವಿದ್ಯಾಲಯವು (ಯುವಿಸಿಇ)/…
ಶಿಕ್ಷಣ ವ್ಯವಸ್ಥೆಯ ಬದಲಾವಣೆಯು ಗುಣಮಟ್ಟವನ್ನು ದುರ್ಬಲಗೊಳಿಸಬಾರದು. ಆದ್ದರಿಂದ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ತನ್ನ ಕರಡು ನಿಯಮಾವಳಿಗಳನ್ನು ಪುನರ್ ಪರಿಶೀಲಿಸಬೇಕು'…
ಅಭಿ ಪಿಕ್ಚರ್ ಬಾಕಿ ಹೈ; ಅಣು ಬಾಂಬ್ ಬೆನ್ನಲ್ಲೇ ಕುತೂಹಲ ಮೂಡಿಸಿದ ರಾಹುಲ್ ಹೇಳಿಕೆ ಚುನಾವಣಾ ಆಯೋಗವು 'ಒಬ್ಬ ವ್ಯಕ್ತಿ,…
ಹೊಸ ದೆಹಲಿ.12.ಆಗಸ್ಟ್.25:- ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಇಂದು ನವದೆಹಲಿಯಲ್ಲಿ ತನ್ನ ಎರಡು ವಾರಗಳ ಆನ್‌ಲೈನ್ ಅಲ್ಪಾವಧಿಯ ಇಂಟರ್ನ್‌ಶಿಪ್…