ಬೀದರ.16.ಜನವರಿ.25:- ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ (ದಿಶಾ) ಸಭೆಯು ಜಿಲ್ಲೆಯ ಅಭಿವೃದ್ಧಿ ಸಮರ್ಥ ಮತ್ತು ಸಮಯೋಚಿತವಾಗಿದೆ ಎಂದು ಖಚಿತಪಡಿಸಿಕೊಳ್ಳಲು ತ್ರೈಮಾಸಿಕ ಸಭೆಯಾಗಿದೆ.
ಬೀದರ ಲೋಕಸಭಾ ಸಂಸದರು ಹಾಗೂ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲುಸ್ತುವಾರಿ (ದಿಶಾ) ಸಮಿತಿಯ (ಆಆಅಒಅ) (ಆISಊಂ) ಅಧ್ಯಕ್ಷರವರ ಅಧ್ಯಕ್ಷತೆಯಲ್ಲಿ ಜನವರಿ.16 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲುಸ್ತುವಾರಿ (ದಿಶಾ) ಸಮಿತಿ ಸಭೆಯನ್ನು ನಿಗದಿಪಡಿಸಲಾಗಿದೆ.
ಕಾರಣ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ತಮ್ಮ ಇಲಾಖೆ ಪ್ರಗತಿ ವರದಿಯೊಂದಿಗೆ ತಪ್ಪದೇ ಸಭೆಗೆ ಹಾಜರಾಗಬೇಕೆಂದು ಬೀದರ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.
ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…
ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…
ಬೆಂಗಳೂರು.04.ಆಗಸ್ಟ್.25:- KSRTC ನೌಕರರ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ…
ಬೆಂಗಳೂರು.04.ಆಗಸ್ಟ್.25:- ರಾಜ್ಯದ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು…
ಬೆಂಗಳೂರು.04.ಆಗಸ್ಟ್.25:- 2025-26ನೇ ಸಾಲಿಗೆ ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಭಾರತ ಸರ್ಕಾರದ ವಾರ್ಷಿಕ MGNREGA ಮಾರ್ಗಸೂಚಿಯನ್ವಯ ಜಿಲ್ಲಾ ಮತ್ತು ತಾಲ್ಲೂಕು…
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…