ಬೀದರ.27.ಜನವರಿ.25: ಬೀದರ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ (ಕಲ್ಯಾಣ ಕರ್ನಾಟಕ ವೃಂದದ 19 ಹಾಗೂ ಮಿಕ್ಕುಳಿದ ವೃಂದದ 05) ಅಂತಿಮ ಆಯ್ಕೆ ಪಟ್ಟಿಯನ್ನು https://bidar.nic.in/ ವೆಬ್‍ಸೈಟ್‍ನಲ್ಲಿ ಪ್ರಚುರಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧ ಜಿಲ್ಲಾವಾರು ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆ ನಡೆಸಿದ್ದು, ಇದೀಗ 1:1 ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಜಿಲ್ಲಾಡಳಿತಗಳ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಬಿಡುಗಡೆ ಮಾಡಲಾಗಿದೆ.
ಅಭ್ಯರ್ಥಿಗಳು ತಮ್ಮ ತಮ್ಮ ಜಿಲ್ಲೆಯ ವೆಬ್‌ಸೈಟ್‌ಗಳಿಗೆ ಭೇಟಿ ನೀಡಿ, ಆಯ್ಕೆಪಟ್ಟಿ ಚೆಕ್ ಮಾಡಿಕೊಳ್ಳಬಹುದಾಗಿದೆ.
ಬೆಂಗಳೂರು.06.ಆಗಸ್ಟ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯ ಸಮಯದಲ್ಲಿ ನಕಲಿ M.Phil ಮತ್ತು PH.D…
Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…
ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…