ಬೀದರ|ದಲಿತ ಸಂಘಟನೆಗಳ ಒಕ್ಕೂಟದಿಂದ ಸಭೆ ಮಾಡಲಾಯಿತು

ಬೀದರ್ :15.ಜನವರಿ.25.ಬೀದರ ಜಿಲ್ಲೆ ದಲಿತ ಸಂಘಟನೆಗಳ  ಒಕ್ಕೂಟದಿಂದ ಸಭೆಯಲ್ಲಿ ಜ.26 ರಂದು ನಡೆಯಲಿರುವ ಸಂವಿಧಾನ ಜಾರಿಗೆ ಬಂದ ದಿನದ ಆಚರಣೆಯ ಕಾರ್ಯಕ್ರಮದಲ್ಲಿ ರಾಷ್ಟ್ರಮಟ್ಟದ ವಿಚಾರವಾದಗಳನ್ನು ಕರೆತರಲು ನಿಶ್ಚಯ ಮಾಡಲಾಗಿದೆ ಜಾರಿಯಾದ ದಿನದ ಆಚರಣೆಗಾಗಿ ಇಂದು ನಗರದ ಪ್ರವಾಸಿ ಮಂದಿರದಲ್ಲಿ ದಲಿತ ಸಂಘಟನೆಗಳ ಒಕ್ಕೂಟದಿಂದ ದಲಿತ ಮುಖಂಡ ಬಾಬುರಾವ್ ಪಾಸ್ವಾನ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು.

ಸಭೆಯಲ್ಲಿ ಸುಮಾರು 40ಕ್ಕೂ ಹೆಚ್ಚು ಸಂಘಟನೆಯ ಸಂಚಾಲಕರು ಸೇರಿ ಒಂದೇ ವೇದಿಕೆಯಲ್ಲಿ ಕಾರ್ಯಕ್ರಮವನ್ನು ಮಾಡಲು ನಿರ್ಧರಿಸಿದರು.

ಈ ಸಭೆಯಲ್ಲಿ ಎಲ್ಲರ ಸಹಮತದೊಂದಿಗೆ ಜ.26 ರಂದು ನಡೆಯಲಿರುವ ಕಾರ್ಯಕ್ರಮದ ಸಮಿತಿ ರಚನೆ ಮಾಡಲಾಯಿತು.

ಸಮಿತಿಯ ಗೌರವ ಅಧ್ಯಕ್ಷರಾಗಿ ಶಿವಕುಮಾರ್ ನೀಲಿಕಟ್ಟಿ ಸಮಿತಿಯ ಅಧ್ಯಕ್ಷರಾಗಿ ವಿಷ್ಣವರ್ಧನ್ ವಾಲ್ದೊಡ್ಡಿ, ಪ್ರಧಾನ ಕಾರ್ಯದರ್ಶಿಯಾಗಿ ಪ್ರೇಮಕುಮಾರ್ ಕಾಂಬಳೆ, ಕಾರ್ಯದರ್ಶಿಯಾಗಿ ಅರುಣ ಪಟೇಲ್ ಅವರನ್ನು ನೇಮಿಸಲಾಯಿತು.

ಜ.26 ರಂದು ನಡೆಯಲಿರುವ ಸಂವಿಧಾನ ಜಾರಿಗೆ ಬಂದ ದಿನದ ಆಚರಣೆಯ ಕಾರ್ಯಕ್ರಮದಲ್ಲಿ ರಾಷ್ಟ್ರಮಟ್ಟದ ವಿಚಾರವಾದಗಳನ್ನು ಕರೆತರಲು ನಿಶ್ಚಯ ಮಾಡಲಾಗಿದೆ. ಯಾರನ್ನು ಕರೆತರಬೇಕು ಎಂದು ಇನ್ನೊಂದು ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.

ಸಭೆಯಲ್ಲಿ ದಲಿತ ಸಂಘಟನೆಯ ಮುಖಂಡರುಗಳಾದ ಅನೀಲಕುಮಾರ್ ಬೆಲ್ದಾರ, ರಮೇಶ್ ಡಾಕುಳಗಿ, ಮಾರುತಿ ಬೌದ್ದೆ, ಶ್ರೀಪತ್ರಾವ ದೀನೆ, ಉಮೇಶಕುಮಾರ್ ಸ್ವಾರಳ್ಳಿಕರ್, ಕಲ್ಯಾಣರಾವ ಭೋಸ್ಲೆ, ಅಂಬದಾಸ್ ಗಾಯಕವಾಡ್, ಪ್ರಕಾಶ್ ಮಾಳಗೆ, ರಮೇಶ್ ಕಟ್ಟಿ ತುಗಾಂವ್, ಸಂದೀಪ್ ಕಾಂಟೆ, ರಾಹುಲ್ ಡಾಂಗೆ, ರಾಜಕುಮಾರ್ ಗುನ್ನಳ್ಳಿ, ಸೂರ್ಯಕಾಂತ್ ಸಾಧುರೆ, ಪ್ರದೀಪ್ ನಾಟೆಕರ್, ರಮೇಶ್ ಪಾಸ್ವಾನ್, ಶಿವಕುಮಾರ್ ತುಂಗಾ, ಬಸವರಾಜ್ ಹೊಸಮನಿ, ಗೋಪಾಲ ದೊಡ್ಡಿ, ಗೌತಮ್ ಪ್ರಸಾದ್, ನರಸಿಂಗ್ ಸಾಮ್ರಾಟ್, ಅಂಬೇಡ್ಕರ್ ಬೌದ್ದೆ, ದಶರಥ್ ಹೊಸಮನಿ ಹಾಗೂ ದಲಿತ ಸಂಘಟನೆಯ ಎಲ್ಲ ಮುಖಂಡರು ಭಾಗಿಯಾಗಿದ್ದರು.

ದಲಿತ ಸಂಘಟನೆಗ ಒಕ್ಕೂಟದಿಂದ ಜ.26 ರಂದು ನಡೆಯಲಿರುವ ಸಂವಿಧಾನ ಜಾರಿಗೆ ಬಂದ ದಿನದ ಆಚರಣೆಯ ಮಾಡಲು ನಿರ್ಣಯ ಕೈಗೊಂಡಿದೆ.

prajaprabhat

Recent Posts

ಆ.6 ರಂದು ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ ತರಬೇತಿ ಕಾರ್ಯಕ್ರಮ

ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…

9 minutes ago

ಅಪರ ಜಿಲ್ಲಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅಧಿಕಾರ ಸ್ವೀಕಾರ

ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…

12 minutes ago

ಸಾರಿಗೆ ನೌಕರರ ರಜೆ ರದ್ದು : ಸಾರಿಗೆ ಇಲಾಖೆ ಆದೇಶ

ಬೆಂಗಳೂರು.04.ಆಗಸ್ಟ್.25:- KSRTC ನೌಕರರ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

17 minutes ago

5 ಆಗಸ್ಟ್’ರಿಂದ ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್’ಗೆ ಅರ್ಜಿ.

ಬೆಂಗಳೂರು.04.ಆಗಸ್ಟ್.25:- ರಾಜ್ಯದ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು…

59 minutes ago

ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಪೋಷಕರಿಗೆ ಭತ್ಯೆ : ಸರ್ಕಾರದ ಆದೇಶ

ಬೆಂಗಳೂರು.04.ಆಗಸ್ಟ್.25:- 2025-26ನೇ ಸಾಲಿಗೆ ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಭಾರತ ಸರ್ಕಾರದ ವಾರ್ಷಿಕ MGNREGA ಮಾರ್ಗಸೂಚಿಯನ್ವಯ ಜಿಲ್ಲಾ ಮತ್ತು ತಾಲ್ಲೂಕು…

1 hour ago

ದುಗನೂರು, ಬಿಚ್ಚಾಲಿ, ಗಿಲ್ಲೇಸೂಗೂರ ಗ್ರಾಮಗಳಲ್ಲಿ ಶಾಸಕರಾದ<br>ಬಸನಗೌಡ ದದ್ದಲ್ ಅವರಿಂದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…

6 hours ago