Categories: ದೇಶ

ಬೀದರನಗರ ಸಭೆ ಉತ್ತಮ ಶ್ರೇಯಾಂಕ ಪಡೆಯಲುಸಾರ್ವಜನಿಕರು ಸ್ವಚ್ಛ ಸರ್ವೇಕ್ಷಣೆಯಲ್ಲಿ ಭಾಗವಹಿಸಲು ಮನವಿ


ಬೀದರ,27 ನವೆಂಬರ್.24:- ನಗರಸಭೆ ಬೀದರ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ವಿವಿಧ ಮಾನದಂಡಗಳಾದ ವೈಯಕ್ತಿಕ ಶೌಚಾಲಯ ನಿರ್ಮಾಣ, ಪ್ರಾಥಮಿಕ ಹಂತದ ಮನೆ ಮನೆ ಕಸ ಸಂಗ್ರಹಣೆ ಹಾಗೂ ವಿಂಗಡಣೆ ಕಾರ್ಯ ಸಾರ್ವಜನಿಕರ ಸಹಕಾರ ಹಾಗೂ ಸಮುದಾಯ ಸಾರ್ವಜನಿಕ ಶೌಚಾಲಯಗಳ ಬಳಕೆ ಸಂಬAಧಿಸಿದ ವಿವಿಧ ಮಾನದಂಡಗಳ ಅನುಸಾರವಾಗಿ ಕಾರ್ಯಕ್ರಮವನ್ನು ರೂಪಿಸಿ ಅನುಷ್ಠಾನಗೊಳಿಸಲಾಗಿದ್ದು.

ಅದರಂತೆ ಬೀದರ ನಗರ ಸಭೆಯನ್ನು ಬಯಲು ಶೌಚ ಮುಕ್ತ ಪ್ಲಸ್ ಪ್ರದೇಶವೇಂದು  (declaration of open defecation free + City)  ಘೋಷಣೆಯಾಗಿರುವಂತೆ ನಗರವು ಸ್ವಚ್ಛ ಸರ್ವೇಕ್ಷಣಾ 2024ರಲ್ಲಿ ಭಾಗವಹಿಸಿದ್ದು  (garbage free City rating) ನಿಯಮಾವಳಿ ರಿತ್ಯಾ ಬೀದರ ನಗರಸಭೆಯನ್ನು  (1 star)  ನಗರವೆಂದು ಘೋಷಣೆ ಮಾಡಲಾಗಿದೆ. ಸಾರ್ವಜನಿಕರು ಸ್ವಚ್ಛ ಸರ್ವೇಕ್ಷಣೆಯಲ್ಲಿ ಭಾಗವಹಿಸಿ ಬೀದರ ನಗರ ಸಭೆ ಉತ್ತಮ ಶ್ರೇಯಾಂಕ ಪಡೆಯಲು ಸಂಪೂರ್ಣ ಸಹಕಾರ ನೀಡಬೇಕೆಂದು ಬೀದರ ನಗರಶಬೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Share
Published by
prajaprabhat

Recent Posts

ಅರೆಕಾಲಿಕ ಶಿಕ್ಷಕ ಹುದ್ದೆ’ಗೆ ಅರ್ಜಿ ಆಹ್ವಾನ

ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…

2 hours ago

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

8 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

8 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

8 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

8 hours ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

8 hours ago