====================================
ಪ್ರಜಾ ಪ್ರಭಾತ ಸುದ್ಧಿ:
https://prajaprabhat.com
====================================
ಬೀದರ.06.ಮಾರ್ಚ.25:- ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ವಿವಿಧ ಗ್ರಾಮಗಳಲಿ ಉದ್ಘಾಟನೆ ಕಾರ್ಯಕ್ರಮಗಳ ವಿವರ.ಜನಪ್ರಿಯ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ ಬಿ. ಖಂಡ್ರೆ ಅವರ 80 ಲಕ್ಷ ರೂ. ಅನುದಾನದಡಿ ಮೆಹಕರ ಗ್ರಾಮದಲ್ಲಿ ನಿರ್ಮಿಸಲಾದ ಪ್ರವಾಸಿ ಮಂದಿರದ ಉದ್ಘಾಟನೆ ಹಾಗೂ ಭಾಲ್ಕಿ ತಾಲೂಕಿನ ಸಾಯಿಗಾವ ಗ್ರಾಮದಲ್ಲಿ ಸುಮಾರು 2.05 ಕೋಟಿ ರೂ.
ಅನುದಾನದಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯು ಬೀದರ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಸಾಗರ ಖಂಡ್ರೆ ನೆರವೇರಿಸಲಿದ್ದಾರೆ.
ಸಾರ್ವಜನಿಕರು, ಕಾರ್ಯಕರ್ತರು ಹಾಗೂ ಮುಖಂಡರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಅದನ್ನು ಯಶಸ್ವಿಗೊಳಿಸಬೇಕಾಗಿ ವಿನಮ್ರವಾಗಿ ಆಹ್ವಾನಿಸುತ್ತೇವೆ.
📅 ದಿನಾಂಕ: 07-03-2025 (ನಾಳೆ)
📍 ಲೋಕಾರ್ಪಣೆ: ಮೆಹಕರ ಪ್ರವಾಸಿ ಮಂದಿರ (ಪೊಲೀಸ್ ಸ್ಟೇಷನ್ ಹತ್ತಿರ)
🕔 ಸಮಯ: ಸಂಜೆ 5:00 ಗಂಟೆಗೆ
📍 ಶಂಕುಸ್ಥಾಪನೆ: ಸಾಯಿಗಾವ ಗ್ರಾಮದ ಅಭಿವೃದ್ಧಿ ಕಾಮಗಾರಿಗಳು
🕕 ಸಮಯ: ಸಂಜೆ 6:00 ಗಂಟೆಗೆ, ಸಾಯಿಗಾವ
Source: ಪ್ರಜಾ ಪ್ರಭಾತ ಸುದ್ಧಿ
====================================
ವೀಕ್ಷಕರೇ ನಮ್ಮ ಚಾನೆಲ್ ಜಾಹಿರಾತು ಹಾಗೂ ಸುದ್ದಿಗಾಗಿ
ಕರೆ ಮಾಡಿ ಅಥವಾ ವಾಟ್ಸಪ್ಪ್ ಮಾಡಿ: 9481611151
E_Mail ID: prajaprabhat24@gmail.com
====================================
ಬೆಂಗಳೂರು.06.ಆಗಸ್ಟ್.25:- ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕ 2ದಶಕದಿಂದ ನಿರಂತರವಾಗಿ ಕಾರ್ಯ ನಿರ್ವ ನಿರ್ವಹಿದಾರೆ ಆದರೆ …
ಕೊಪ್ಪಳ.06.ಆಗಸ್ಟ್.25: ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಕುಟುಂಬ ಸದಸ್ಯರೊಂದಿಗೆ ಹನುಮಂತನ ಜನ್ಮಸ್ಥಳವೆಂದೆ…
ಚಾಮರಾಜನಗರ.06.ಆಗಸ್ಟ್ .25:- ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಮಂಗಳವಾರ 2022 -2025 ನೇ ಪದವಿ ಪ್ರದಾನ ಸಮಾರಂಭದಲ್ಲಿ ಮೈಸೂರು ಜಿಲ್ಲೆಯ…
ಬೆಂಗಳೂರು.06.ಆಗಸ್ಟ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯ ಸಮಯದಲ್ಲಿ ನಕಲಿ M.Phil ಮತ್ತು PH.D…
Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…