ಬೀದರ.13.ಫೆಬ್ರುವರಿ.25: -ಬೀದರ ಕಾರ್ಯ ಮತ್ತು ಪಾಲನೆ ವಿಭಾಗ ವ್ಯಾಪ್ತಿಯ ಔರಾದ (ಬಿ), ಭಾಲ್ಕಿ, ಬೀದರ, ಕಮಠಾಣ ಉಪ ವಿಭಾಗದಲ್ಲಿ ಫೆಬ್ರುವರಿ.15 ರಂದು ಜನ ಸಂಪರ್ಕ ಸಭೆ ಹಾಗೂ ಕೆಇಆರ್‍ಸಿಯ (ಎಸ್.ಒ.ಪಿ.) ಮಾನದಂಡಗಳನ್ನು ಕುರಿತು ಅರಿವು ಮೂಡಿಸುವಿಕೆ ಕಾರ್ಯಕ್ರಮವನ್ನು ಕಾರ್ಯನಿರ್ವಾಹಕ ಇಂಜಿನಿಯರರು(ವಿ)/ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರರು(ವಿ) ಗುವಿಸಕಂನಿ ಅವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿರುತ್ತದೆ ಎಂದು ಬೀದರ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು(ವಿ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜನಸಂಪರ್ಕ ಸಭೆಗಳ ವಿವರ: ಫೆಬ್ರುವರಿ.15 ರಂದು ಬೆಳಿಗ್ಗೆ 11 ಗಂಟೆಗೆ ಔರಾದ (ಬಿ) ಉಪ ವಿಭಾಗ ಕಛೇರಿ, ಬೀದರ (ನಗರ) ಉಪ ವಿಭಾಗ ಕಛೇರಿಯಲ್ಲಿ ಹಾಗೂ ಬೀದರ (ಗ್ರಾಮೀಣ) ಉಪ ವಿಭಾಗ ಕಛೇರಿಯಲ್ಲಿ, ಮಧ್ಯಾಹ್ನ 3 ಗಂಟೆಗೆ ಭಾಲ್ಕಿ ಉಪ ವಿಭಾಗ ಕಛೇರಿಯಲ್ಲಿ ಹಾಗೂ ಕಮಠಾಣ ಉಪ ವಿಭಾಗ ಕಛೇರಿಯಲ್ಲಿ ಸಭೆಗಳು ಜರುಗಲಿವೆ.
ಕಾರಣ ಸಾರ್ವಜನಿಕರು ಹಾಗೂ ಗುವಿಸಕಂನಿ ಗ್ರಾಹಕರು ಈ ಸಭೆಯಲ್ಲಿ ಉಪಸ್ಥಿತರಿದ್ದು, ಕುಂದು ಕೊರತೆಯ ಅರ್ಜಿಗಳನ್ನು ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.
ರೈತರು ನ್ಯಾನೋ ರಸಗೊಬ್ಬರಗಳ ಬಳಕೆ ಹೆಚ್ಚಿಸಿ: ಸಿಇಓ ವರ್ಣಿತ್ ನೇಗಿಕೊಪ್ಪಳ.09.ಆಗಸ್ಟ್.25: ರೈತರು ತಮ್ಮ ಬೆಳೆಗಳಿಗೆ ನ್ಯಾನೋ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು…
ಕೊಪ್ಪಳ.09.ಆಗಸ್ಟ್.25: ಕೊಪ್ಪಳ ನಗರದ ಗಂಜ್ ಸರ್ಕಲ್ ಆವರಣದಲ್ಲಿ ಇರುವ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಸೊಸೈಟಿಯಲ್ಲಿ…
ತುಮಕೂರು.09.ಆಗಸ್ಟ್.25:- ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯ ವಿಜ್ಞಾನ ಮತ್ತು ಕಲಾ ಕಾಲೇಜಿನ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು…
ಬೀದರ.09.ಆಗಸ್ಟ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡಾ ರಸ್ತೆ, ಬೀದರಿನಲ್ಲಿ ಆಗಸ್ಟ್.12 ರಿಂದ…
ಬೀದರ.09.ಆಗಸ್ಟ್.25:- ಗೌರವಾನ್ವಿತ ಕರ್ನಾಟ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಅವರ ನಿರ್ದೇಶನದಂತೆ ದಿನಾಂಕ: 13-09-2025 ರಂದು ರಾಷ್ಟ್ರೀಯ ಲೋಕ…
ಬೀದರ.09.ಆಗಸ್ಟ್.25:- ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆ, ತೋಟಗಾರಿಕೆ ಮಹಾವಿದ್ಯಾಲಯ ಬೀದರ ಹಾಗೂ ತೋಟಗಾರಿಕೆ ಇಲಾಖೆ (ಜಿಲ್ಲಾ ಪಂಚಾಯತ) ಬೀದರ ಇವರುಗಳ…