09/06/2025 10:45 AM

Translate Language

Home » ಲೈವ್ ನ್ಯೂಸ್ » ಬೀದರ|ಫೆ.27 ರಂದು ಸಾರಿಗೆ ಅದಾಲತ್

ಬೀದರ|ಫೆ.27 ರಂದು ಸಾರಿಗೆ ಅದಾಲತ್

Facebook
X
WhatsApp
Telegram


ಬೀದರ.21.ಫೆಬ್ರುವರಿ.25:- ಭಾಲ್ಕಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿಯಲ್ಲಿ ಫೆಬ್ರುವರಿ.27 ರಂದು ಸಾಯಂಕಾಲ 4 ಗಂಟೆಗೆ ಸಾರಿಗೆ ಅದಾಲತ್ ನಡೆಸಲಾಗುತ್ತಿದೆ ಎಂದು ಭಾಲ್ಕಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಪ್ರಯುಕ್ತ ಸಾರ್ವಜನಿಕರು ಹಾಗೂ ವಾಹನ ಮಾಲೀಕರು ತಮ್ಮ ಕುಂದು ಕೊರತೆಗಳನ್ನು ಕಚೇರಿಯಲ್ಲಿ ದಾಖಲಿಸಬಹುದಾಗಿದೆ ಹಾಗೂ ತೆರಿಗೆ ಬಾಕಿ ಉಳಿಸಿಕೊಂಡ ವಾಹನ ಮಾಲೀಕರುಗಳು ಸಾರಿಗೆ ಅದಾಲತ್‍ನಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!