ಬೀದರ,ಬೆಂಗಳೂರಿಗೆ ವಂದೇ ಭಾರತ ರೈಲು ಪ್ರಾರಂಭಿಸಲು ಜಿಲ್ಲಾ ಬಿಜೆಪಿಯಿಂದ ರೈಲ್ವೆ ರಾಜ್ಯಮಂತ್ರಿಗೆ ಮನವಿ


ಬೀದರ.07.ಫೆ.25:-ಬೀದರ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಜಿಲ್ಲಾಧ್ಯಕ್ಷರಾದ  ಸೋಮನಾಥ ಪಾಟೀಲ ಅವರ ನೇತೃತ್ವದಲ್ಲಿ ಕೇಂದ್ರ ರೈಲ್ವೆ ರಾಜ್ಯ ಮಂತ್ರಿಯಾದ ವಿ.ಸೋಮಣ್ಣ ಅವರಿಗೆ  ಮನವಿ ಪತ್ರವನ್ನು ಸಲ್ಲಿಸಿ  ಬೀದರದಿಂದ ಬೆಂಗಳೂರುವರೆಗೆ ವಂದೇ ಭಾರತ  ರೈಲುನ್ನು ಪ್ರಾರಂಭಿಸಲು ಹಾಗೂ ಬೀದರದಿಂದ -ಬೆಂಗಳೂರು ವಾಯ್ ಕಲ್ಬುರ್ಗಿಗೆ  ಹೊಸ ರೈಲು ಪ್ರಾರಂಭಿಸಬೇಕು., ಸೋಲಾಪುರ ಯಶವಂತಪುರ ಎಕ್ಸ್ಪ್ರೇಸ್‌ನ್ನು ಬೀದರ ಯಶವಂತಪುರ ಎಕ್ಸಪ್ರೇಸಯನ್ನಾಗಿ ಮಾಡಬೇಕು. 

ಬೀದರದಿಂದ_ ಬೆಳಗಾವಿ ವಾಯ್ ಕಲಬುರ್ಗಿ ಗುರುಮಿಠಕಲ್, ಬಳ್ಳಾರಿ ಮತ್ತು ಹುಬ್ಬಳ್ಳಿ ರೈಲು ಪ್ರಾರಂಭಿಸಬೇಕು,  ಬೀದರ – ನಾಂದೇಡ ವಾಯ್ ಔರಾದ ರೈಲು ಮಾರ್ಗದ  ಸರ್ವೆ ಕಾರ್ಯವನ್ನು  ಶೀಘ್ರದಲ್ಲಿ ಮುಗಿಸಬೇಕು ಹಾಗೂ ಈಗಾಗಲೇ ಈ ಸರ್ವೆ ಕಾರ್ಯಕ್ಕೆ ಅನುಮತಿ ನೀಡಲಾಗಿದೆ.


  ಈ ಸಂದರ್ಭದಲ್ಲಿ ಬಸವಕಲ್ಯಾಣ್ ಶಾಸಕರಾದ ಶರಣು ಸಲಗರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪೀರಪ್ಪ ಔರಾದೆ,ಕಿರಣ್ ಪಾಟೀಲ ಹಾಗೂ ರಾಜ್ಯ ಪ್ರಶಿಕ್ಷಣ ಸಂಚಾಲಕರಾದ ರಾಜಶೇಖರ್ ನಾಗಮೂರ್ತಿ ಅವರುಗಳು  ಉಪಸ್ಥಿತರಿದ್ದರು.

ಮನವಿ ಸ್ವೀಕರಿಸಿ ಮನವಿಯಲ್ಲಿ ಸೂಚಿಸಿದ ಕಾರ್ಯಗಳ ಬಗ್ಗೆ  ಸಕಾರತ್ಮಾಕವಾಗಿ  ಸ್ಪಂದಿಸಲಾಗುವುದು ಎಂದು  ವಿ ಸೋಮಣ್ಣ ಅವರು ಭರವಸೆ ನೀಡಿದರು.  ಂದು ಬೀದರ ಜಿಲ್ಲಾ ಬಿಜೆಪಿ ಮಾಧ್ಯಮ ಸಂಚಾಲಕರಾದ ಶ್ರೀನಿವಾಸ ಚೌಧರಿಯವರು ಪತ್ರಿಕಾ ಪ್ರಕಟಣೆಯಲ್ಲಿ ಸೂಚಿಸಿದ್ದಾರೆ.

prajaprabhat

Recent Posts

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.07.ಆಗಸ್ಟ್.25:- ಡಾ.ಬಿ.ಆರ್. ಅಂಬೇಡ್ಕರ ಅಭಿವೃದ್ದಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮ, ಕರ್ನಾಟಕ ಭೋವಿ ಅಭಿವೃದ್ದಿ ನಿಗಮ ಹಾಗೂ ಕರ್ನಾಟಕ…

47 minutes ago

ಎರಡು ಪ್ರತಿಷ್ಠಿತ ಮಹಾವಿದ್ಯಾಲಯಗಳ ಮಧ್ಯ ತಿಳುವಳಿಕೆ ಒಪ್ಪಂದ

ಕಲಬುರಗಿ.07.ಆಗಸ್ಟ್.25:- ಶೈಕ್ಷಣಿಕ ಸಹಕಾರವನ್ನು ಬೆಳೆಸುವ ಮತ್ತು ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಪ್ರಯತ್ನದಲ್ಲಿ, ಕಲಬುರಗಿಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಹೈದರಾಬಾದ ಕರ್ನಾಟಕ…

2 hours ago

ಬ್ಯಾಕ್ ಲಾಗ್’ ಹುದ್ದೆಗಳ ಭರ್ತಿ : ಸರ್ಕಾರದಿಂದ ಆದೇಶ

ಬೆಂಗಳೂರು.07.ಆಗಸ್ಟ್.25:- ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿನ ನೇರ ನೇಮಕಾತಿ ಮತ್ತು ಮುಂಬಡ್ತಿ ಬ್ಯಾಕ್ ಲಾಗ್…

6 hours ago

ಜಾರ ಲಂಬಾಣಿ  ಸಮಾಜಕ್ಕೆ  ಶೇ೬ರಷ್ಟು ಮೀಸಲಾತಿ ಕಲ್ಪಿಸಬೇಕೆಂದು ಬಸವರಾಜ ಪವಾರ ಆಗ್ರಹ

ಬೀದರ.07.ಆಗಸ್ಟ್.25:- ಬಂಜಾರ ಲಂಬಾಣಿ  ಸಮಾಜಕ್ಕೆ  ಈ ಹಿಂದೆ ಬಿಜೆಪಿ ಬಸವರಾಜ ಬೊಮ್ಮಾಯಿ ನೇತೃತ್ವ ಸರ್ಕಾರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳಮಾಡಿ…

6 hours ago

ಜನರಿಗೆ ಧ್ವನಿ ತಂದು ಕೊಟ್ಟ ಶಕ್ತಿ ಮಾಧ್ಯಮಗಳಿಗೆ ಸಲ್ಲುತ್ತದೆ- ಸಚಿವ ಈಶ್ವರ ಖಂಡ್ರೆ

ಬೀದರ.07.ಆಗಸ್ಟ್.25:- ಜನರಿಗೆ ಧ್ವನಿ ತಂದು ಕೊಟ್ಟ ಶಕ್ತಿ ಮಾಧ್ಯಮಗಳಿಗೆ ಸಲ್ಲುತ್ತದೆ ಎಂದು ರಾಜ್ಯದ ಅರಣ್ಯ, ಪರಿಸರ ಹಾಗೂ ಜೀವಶಾಸ್ತç ಮತ್ತು…

6 hours ago

ವಿಕ್ಟೋರಿಯಾ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿದ ಮುಖ್ಯಮಂತ್ರಿಗಳು, ವೈದ್ಯಕೀಯ ಶಿಕ್ಷಣ ಸಚಿವರು

ರಾಯಚೂರು.07.ಆಗಸ್ಟ್.25:- ರಾಯಚೂರು ಜಿಲ್ಲೆಯ ಹಟ್ಟಿಯಲ್ಲಿ ನಿಗದಿಯಾಗಿದ್ದ ಮುಖ್ಯಮಂತ್ರಿಗಳ ಪ್ರವಾಸವು ಮಳೆಯಿಂದಾಗಿ ದಿಢೀರ್ ರದ್ದಾಗಿದ್ದರಿಂದ, ಬೆಂಗಳೂರಿನಲ್ಲಿ ಆಗಸ್ಟ್ 6ರಂದು ವಿಕ್ಟೋರಿಯಾ ಆಸ್ಪತ್ರೆಗೆ…

8 hours ago